• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ: ಶಾಸಕ ಗೋವಿಂದಪ್ಪ

Jan 10 2024, 01:46 AM IST
ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನೆಂದು ಪ್ರಶ್ನಿಸುತ್ತಾರೆ. ಹಾಗಾದರೇರೆ, ದೇಶದಲ್ಲಿ 9 ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸಾಧನೆ ಏನು? ಶ್ರೀಮಂತರ ಪರ ಆಡಳಿತ ನಡೆಸಿದ್ದೇ ಇವರ ದೊಡ್ಡ ಸಾಧನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಬಿಜೆಪಿ ವಿರುದ್ಧ ಹರಿಹಾಯ್ದರು.

ಸುಗಮ ಸಂಚಾರದ‌ ದೃಷ್ಟಿಯಿಂದ ಫ್ಲೈ ಓವರ್ ನಿರ್ಮಾಣ: ಶಾಸಕ ಸೇಠ್‌

Jan 10 2024, 01:46 AM IST
ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಶಾಸಕ ಆಸಿಫ್(ರಾಜು) ಸೇಠ್ ಮಾಹಿತಿ ನೀಡಿ ಸುಗಮ ಸಂಚಾರದ‌ ದೃಷ್ಟಿಯಿಂದ ನಗರದಲ್ಲಿ ಫ್ಲೈಓವರ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಶಾಲೆಗಳು ದೇಶ ಭವಿಷ್ಯ ನಿರ್ಮಿಸುವ ವ್ಯಕ್ತಿ ನಿರ್ಮಾಣ ಕೇಂದ್ರವಾಗಲಿ: ಶಾಸಕ ಜ್ಞಾನೇಂದ್ರ

Jan 10 2024, 01:46 AM IST
ಶಾಲೆಗಳು ಶಿಕ್ಷಣ ನೀಡಿ, ನೌಕರಿ ಸೃಷ್ಟಿಸುವ ಕಾರ್ಖಾನೆಗಳಾಗದೇ, ದೇಶದ ಭವಿಷ್ಯವನ್ನು ನಿರ್ಮಿಸುವ ವ್ಯಕ್ತಿ ನಿರ್ಮಾಣದ ಕೇಂದ್ರಗಳಾಗಬೇಕು, ನೈತಿಕತೆ, ಮಾನವೀಯ ಮೌಲ್ಯ ಮೂಡಿಸುವ ಹೊಣೆಗಾರಿಕೆ ಶಿಕ್ಷಕರು ಹೊಂದಿರಬೇಕು ಎಂದು ತೀರ್ಥಹಳ್ಳಿಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ನೇಹಕೂಟಗಳು ಬಾಂಧವ್ಯ ಗಟ್ಟಿಗೊಳಿಸುತ್ತವೆ: ಶಾಸಕ ಎಚ್.ವೈ.ಮೇಟಿ

Jan 10 2024, 01:46 AM IST
ಬಾಗಲಕೋಟೆ: ನಗರದ ಹೇಮ-ವೇಮ ಸಂಸ್ಥೆಯ ಸ್ನೇಹಕೂಟ ಕಾರ್ಯಕ್ರಮ ಜರುಗಿತು. ಶಾಸಕ ಎಚ್‌.ವೈ. ಮೇಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ,, ಇಂದು ಪರಸ್ಪರರಲ್ಲಿ ಪ್ರೀತಿ, ವಿಶ್ವಾಸಗಳು ಮಾಯಾವಾಗುತ್ತಿದ್ದು, ಸ್ನೇಹಕೂಟಗಳು ಪರಸ್ಪರರಲ್ಲಿ ಪ್ರೀತಿ, ವಿಶ್ವಾಸ ಹೆಚ್ಚಿಸಿ ಬಾಂಧವ್ಯ ಗಟ್ಟಿಗೊಳಿಸುತ್ತವೆ ಎಂದರು.ಸೇವೆಯಿಂದ ನಿವೃತ್ತರಾದ ಸಿ.ಎಚ್. ಕಮಕೇರಿ ಅವರನ್ನು ಸನ್ಮಾನಿಸಲಾಯಿತು.

ಕೊಪ್ಪಳ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯಾಗಿಸುವೆ: ಶಾಸಕ ರಾಘವೇಂದ್ರ ಹಿಟ್ನಾಳ

Jan 10 2024, 01:46 AM IST

ಸತತವಾಗಿ ನನಗೆ ಮೂರು ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ, ನನಗೆ ಆಶಿರ್ವಾದ ಮಾಡಿದ್ದೀರಿ. ಅದಕ್ಕೆ ಅಭಿವೃದ್ಧಿ ಮೂಲಕ ಋಣ ತೀರಿಸುವೆ ನಮ್ಮ ಕೊಪ್ಪಳ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುತ್ತೇನೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ಶಾಸಕ ಗಣೇಶ್‌ ಜಿಲ್ಲೆಯ ಅಭಿವೃದ್ಧಿ ಮಾಡುತ್ತಾರೆಂದು ವಿಶ್ವಾಸವಿದೆ: ಪಿಜಿಆರ್‌ ಸಿಂಧ್ಯಾ

Jan 10 2024, 01:45 AM IST
ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶೀರ್ವಾದ ಇದೆ. ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ದುಡಿಯುತ್ತಾರೆಂಬ ವಿಶ್ವಾಸವೂ ನನಗಿದೆ ಎಂದು ಮಾಜಿ ಸಚಿವರೂ ಹಾಗೂ ಆದ ಸ್ಕೌಟ್ಸ್‌ ಮತ್ತು ಗೈಡ್ಸ್‌ ನ ಮುಖ್ಯಸ್ಥ ಪಿಜಿಆರ್‌ ಸಿಂಧ್ಯಾ ಹೇಳಿದರು.

ಅಕ್ಷರ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಿ: ಶಾಸಕ ಪಾಟೀಲ

Jan 10 2024, 01:45 AM IST

ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಏಳಿಗೆಗಾಗಿ ಪಪೂ ಮುಪ್ಪಿನ ಬಸವಲಿಂಗ ಸ್ವಾಮಿಗಳವರು ಅಕ್ಷರ ಗ್ರಂಥಾಲಯವನ್ನು ನಿರ್ಮಿಸಿ ಕೊಟ್ಟಿದ್ದಾರೆ. ಇದರ ಸದುಪಯೋಗವನ್ನು ಪಡೆದುಕೊಂಡು ನೀವುಗಳೆಲ್ಲ ಪ್ರತಿಭಾ ಸಂಪನ್ನರಾಗಿ ಮೆರೆಯಬೇಕೆಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ: ಶಾಸಕ ಸಿದ್ದು ಸವದಿ

Jan 10 2024, 01:45 AM IST
ರಬಕವಿ-ಬನಹಟ್ಟಿ: ಮಂಗಳವಾರ ರಬಕವಿ-ಬನಹಟ್ಟಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ದೇಶದ ಜನರಲ್ಲಿ ರಾಷ್ಟ್ರಾಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ, ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಕೇಂದ್ರ ಸ್ಥಾನದಲ್ಲಿರದ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಶಾಸಕ ಉದಯ್

Jan 10 2024, 01:45 AM IST
ಅಧಿಕಾರಿಗಳ ಧೋರಣೆಯಿಂದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ದೊರಕುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕೆಲಸ ಮಾಡಿ ಇಲ್ಲವಾದಲ್ಲಿ ವರ್ಗಾವಣೆ ಮಾಡಿಸಿಕೊಂಡು ಹೋಗಿ

ರಾಮಮಂದಿರ ಮಂತ್ರಾಕ್ಷತೆ ವಿತರಿಸಿದ ಶಾಸಕ ಪ್ರಭು ಚವ್ಹಾಣ್‌

Jan 10 2024, 01:45 AM IST
ಆಯೋಧ್ಯೆಯಲ್ಲಿನ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ಶಾಸಕ ಪ್ರಭು ಚವ್ಹಾಣ್‌ ಮಂಗಳವಾರ ಔರಾದ್‌ (ಬಿ) ಪಟ್ಟಣದ ಮನೆ ಮನೆಗೆ ತೆರಳಿ ಮಂತ್ರಾಕ್ಷತೆಯನ್ನು ವಿತರಿಸಿದರು.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved