• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ಹಿಂದೂ ವಿರೋಧಿ ಧೋರಣೆಯ ಪರಮಾವಧಿ: ಶಾಸಕ ದಿನಕರ ಕೆ. ಶೆಟ್ಟಿ

Jan 06 2024, 02:00 AM IST

ರಾಮಭಕ್ತ ಕರಸೇವಕರನ್ನು ಬಂಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ದಿನಕರ ಕೆ. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪೊಲೀಸ್ ಠಾಣೆ ಎದುರಿಗೆ ಶುಕ್ರವಾರ ಪ್ರತಿಭಟಿಸಲಾಯಿತು.

ಕೇಂದ್ರ ಸರಕಾರದ ಯೋಜನೆಯಿಂದ ಜನತೆಗೆ ಅನುಕೂಲ: ಮಾಜಿ ಶಾಸಕ ಕಳಕಪ್ಪ ಬಂಡಿ

Jan 06 2024, 02:00 AM IST
ಕೇಂದ್ರದಲ್ಲಿ ಪ್ರಧಾನ ಮಂತ್ರಿ ಉತ್ತಮ ಆಡಳಿತ ನಡೆಸುತ್ತಿದ್ದು, ಬಡವರ ಆರೋಗ್ಯ, ಶಿಕ್ಷಣ ಮತ್ತು ಇತರ ಮೂಲಸೌಲಭ್ಯಗಳಿಗೆ ಆದ್ಯತೆ ನೀಡುತ್ತಿದ್ದು, ಸರಕಾರದಿಂದ ಜನಪ್ರಿಯ ಯೋಜನೆಗಳು ಜಾರಿಯಾಗಿವೆ ಎಂದು ರೋಣ ಮಾಜಿ ಶಾಸಕ ಕಳಕಪ್ಪ ಬಂಡಿ ಹೇಳಿದರು.

ಕೋವಿಡ್ ಜಾಗೃತಿ ಮೂಡಿಸಿ: ಶಾಸಕ ಕಂದಕೂರು

Jan 06 2024, 02:00 AM IST
ಬೇರೆ ರಾಜ್ಯಗಳಿಂದ ಬರುವ ಜನರ ಮೇಲೆ ನಿಗಾ ಇಡಿ, ಗ್ರಾಮ ಮತ್ತು ಪಟ್ಟಣಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಸಭೆಗಳನ್ನು ನಡೆಸಿ, ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಬೇಕು.

ಶಿಕ್ಷಣ ಬದುಕಿಗೆ ಸಂಜೀವಿನಿ: ಶಾಸಕ ಶ್ರೀನಿವಾಸ್‌

Jan 06 2024, 02:00 AM IST
ಶಿಕ್ಷಣ ಎಂಬುದು ಬದುಕಿಗೆ ಸಂಜೀವಿನಿಯಾಗಿದೆ ಶಿಕ್ಷಣ ಕಲಿತರೆ ಜಗತ್ತನ್ನೇ ಧೈರ್ಯವಾಗಿ ಎದುರಿಸಬಹುದು ಎಂದು ಶಾಸಕ ಎಸ್.ಆರ್‌. ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಜಮೀನು ಒದಗಿಸಿದರೆ ಮತ್ತೂರು ಗ್ರಾಮಕ್ಕೆ ಆರೋಗ್ಯ ಕೇಂದ್ರ: ಶಾಸಕ ಬಸವರಾಜ ಶಿವಣ್ಣನವರ

Jan 05 2024, 01:45 AM IST
ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ. ಅದರಲ್ಲೂ ಭೂಮಿ ಖರೀದಿಗೆ ಸರ್ಕಾರದಿಂದ ಅನುದಾನ ಕೊರತೆಯಿರುವ ಕಾರಣಕ್ಕೆ ಬಹಳಷ್ಟು ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಲು ಸಾಧ್ಯವಾಗಿಲ್ಲ.

ಜಡ್ಡುಗಟ್ಟಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಕ ಪಿ. ರವಿಕುಮಾರ್

Jan 05 2024, 01:45 AM IST
ಮಂಡ್ಯದಲ್ಲಿ ನಗರೋತ್ಥಾನ ಕಾಮಗಾರಿ ನಿರ್ವಹಿಸುವಲ್ಲಿ ಗುತ್ತಿಗೆದಾರರು ಸಂಪೂರ್ಣ ನಿರ್ಲಕ್ಷ್ಯ, ಕಳೆದ ಒಂದು ವರ್ಷದಿಂದ ನಗರೋತ್ಥಾನ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಕೆಲವೆಡೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಇನ್ನು ಎರಡು ತಿಂಗಳೊಳಗೆ ಕಾಮಗಾರಿ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ. ಪ್ಯಾಕೇಜ್ ಟೆಂಡರ್ ಮಾಡುವುದರಿಂದ ಸಮಯ ಉಳಿಯುತ್ತದೆ. ಗುಣಮಟ್ಟದ ಕಾಮಗಾರಿ ನಡೆಸಬಹುದು.

ಗ್ರಾಹಕರಿಗೆ ಕ್ರೆಡಿಟ್ ಕೋ ಆಪರೇಟಿವ್ ಮೇಲೆ ವಿಶ್ವಾಸ ಅಪಾರ: ಶಾಸಕ ಪಾಟೀಲ

Jan 05 2024, 01:45 AM IST
ಗ್ರಾಹಕರಿಗೆ ಕ್ರೆಡಿಟ್ ಕೋ ಆಪರೇಟಿವ್ ಮೇಲೆ ವಿಶ್ವಾಸ ಅಪಾರವಾದದ್ದು, ಠೇವಣಿಗಳ ಸದ್ಬಳಕೆಯಾದಾಗ ಲಾಭಾಂಶ ಹಂಚಿಕೆ ಸರಳವಾಗಲಿದ್ದು, ಸೊಸೈಟಿ ನಿರ್ದೇಶಕರು ಹೆಚ್ಚಿನ ಡೆಪಾಸಿಟ್ ಮಾಡಲು ಮುಂದಾಗಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಮಹಿಳೆಯರಿಗೆ ಸಮಾನತೆಯ ಹಕ್ಕು ಸಿಗಲು ಫುಲೆ ಕಾರಣ: ಶಾಸಕ ಬಣಕಾರ

Jan 05 2024, 01:45 AM IST
ಇಂದಿನ ಶಿಕ್ಷಕಿಯರು ಸಾವಿತ್ರಿ ಬಾಯಿ ಪುಲೆಯವರ ಸಾಧನೆಯನ್ನು ಮಕ್ಕಳಿಗೆ ತಿಳಿಸಿ ಉನ್ನತ ಶಿಕ್ಷಣ ನೀಡುವುದರ ಮೂಲಕ ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು.

೧೩ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ದೃಢಸಂಕಲ್ಪ: ಶಾಸಕ ಮಾನೆ

Jan 05 2024, 01:45 AM IST
ತಾಲೂಕಿನಲ್ಲಿ ಹತ್ತಾರು ವರ್ಷಗಳಿಂದ ಬಗೆಹರಿಯದ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ಗಮನ ನೀಡಲಾಗಿದೆ.

ರಾಮಮಂದಿರ ಉದ್ಘಾಟನೆಯ ದಿನದಂದು ಐದು ದೀಪ ಬೆಳಗಿಸಿ- ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ

Jan 04 2024, 01:45 AM IST
ಸುದೀರ್ಘ ಹೋರಾಟದ ನಂತರ ಭವ್ಯ ರಾಮಮಂದಿರ ಉದ್ಘಾಟನೆಯಾಗಿ ಬಾಲರಾಮನ ಪ್ರತಿಷ್ಠಾಪನೆಯಾಗುತ್ತಿರುವುದು ಸಂತೋಷದ ಈ ಕ್ಷಣಕ್ಕೆ ದೇಶದ ಜನರು ಸಾಕ್ಷಿಯಾಗಲು ಪ್ರತಿ ಮನೆಗೆ ಮಂತ್ರಾಕ್ಷತೆ ತಲುಪಿಸುವ ಮೂಲಕ ಪುಣ್ಯದ ಕೆಲಸದಲ್ಲಿ ಎಲ್ಲರು ಒಗ್ಗೂಡಬೇಕು.
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved