ರಾಜ್ಯಾದ್ಯಂತ ಆಪರೇಷನ್ ಕಮಲ ಬಲೆ: ಶಾಸಕ ರವಿಕುಮಾರ್
Oct 29 2023, 01:00 AM ISTಕಾಂಗ್ರೆಸ್‌ನ ಐವರು ಶಾಸಕರಿಗೆ ಬಿಜೆಪಿ ಗಾಳ ಹಾಕಿರುವುದು ಸತ್ಯ. ಎಲ್ಲಾ ಸಾಕ್ಷ್ಯಗಳು ಹಾಗೂ ಆಫರ್ ನೀಡಿರುವ ಶಾಸಕರೊಟ್ಟಿಗೆ ಶೀಘ್ರವೇ ಮಾಧ್ಯಮದ ಎದುರು ಬರಲಿದ್ದೇವೆ. ಇದಲ್ಲದೆ ರಾಜ್ಯಾದ್ಯಂತ ಆಪರೇಷನ್ ಕಮಲದ ಬಲೆ ಬೀಸಿದ್ದಾರೆ ಎಂದು ಶಾಸಕ ಪಿ.ರವಿಕುಮಾರ್ ಪುನರುಚ್ಛರಿಸಿದರು.