ಮಕ್ಕಳ ಪ್ರತಿಭೆಗೆ ಬೇಸಿಗೆ ಶಿಬಿರ ಸಹಕಾರಿ: ಶಾಸಕ ಎಸ್.ಎನ್.ಚನ್ನಬಸಪ್ಪ
May 17 2025, 02:04 AM ISTಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ, ಮನಸ್ಸಿಗೆ ಮುದ ನೀಡಲು ಬೇಸಿಗೆ ಶಿಬಿರದಂತಹ ಚಟುವಟಿಕೆಗಳು ಅವಶ್ಯಕವಾಗಿದ್ದು, ಮಕ್ಕಳು ತಪ್ಪದೇ ಇಂತಹ ಶಿಬಿರಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು