ನಾಳೆ ಬ್ಯಾಡಗಿಯಲ್ಲಿ ಬೃಹತ್ ತಿರಂಗಾ ಯಾತ್ರೆ: ಮಾಜಿ ಶಾಸಕ ವಿರೂಪಾಕ್ಷ ಬಳ್ಳಾರಿ
May 16 2025, 02:13 AM ISTತಿರಂಗಾ ಯಾತ್ರೆ ಮೇ 17ರಂದು ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಸಿದ್ಧೇಶ್ವರ ದೇವಸ್ಥಾನದಿಂದ ಬೆಳಗ್ಗೆ 10 ಗಂಟೆಗೆ ಆರಂಭವಾಗಿ, ಮುಖ್ಯರಸ್ತೆ, ಸುಭಾಸ್ ಸರ್ಕಲ್ ಸೇರಿದಂತೆ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ತಹಸೀಲ್ದಾರ್ ಕಚೇರಿ ತಲುಪಲಿದೆ.