ಜನತೆಯ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಶಾಸಕ ಕೆ.ಎಂ.ಉದಯ್
May 09 2025, 12:40 AM ISTಸರ್ಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿಗಳಿಗೆ ಹಣ ಬಿಡುಗಡೆಗೊಳಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ನಾನು ಕ್ಷೇತ್ರ ಸಂಚಾರ ಮಾಡುತ್ತಿದ್ದ ವೇಳೆ ಅನೇಕ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಡುವಂತೆ ಮನವಿ ಮಾಡಿದ ಮೇರೆಗೆ ಕಳೆದ ಮೂರು ನಾಲ್ಕು ತಿಂಗಳಿಂದ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ.