ಅವ್ಯವಸ್ಥೆ ತಾಣವಾಗಿರುವ ಸರ್ಕಾರಿ ಶಾಲೆಗಳು: ಶಾಸಕ ಪ್ರಭು ಬಿ.ಚವ್ಹಾಣ
Feb 02 2025, 11:47 PM ISTಸರ್ಕಾರಿ ಶಾಲೆಗಳು ಅವ್ಯವಸ್ಥೆಯ ತಾಣಗಳಾಗಿವೆ. ಇವುಗಳನ್ನು ಸರಿಪಡಿಸಿ ದಾಖಲಾತಿ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಇರುವಂತೆ ಮಾಡಬೇಕೆಂದು ಶಾಸಕ ಪ್ರಭು ಬಿ.ಚವ್ಹಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.