ಹಕ್ಕುಪತ್ರ ನೀಡಿಕೆಯಲ್ಲಿ ಇ- ಸ್ವತ್ತಿನ ಸಮಸ್ಯೆ ಪರಿಹರಿಸಲಾಗುವುದು: ಶಾಸಕ ಜಿ. ಎಚ್. ಶ್ರೀನಿವಾಸ್
Feb 01 2025, 12:01 AM ISTತರೀಕೆರೆ, ಹಕ್ಕು ಪತ್ರ ನೀಡುವಲ್ಲಿ ಎದುರಾಗುತ್ತಿರುವ ಇ-ಸ್ವತ್ತಿನ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದ ಶಾಸಕ ಜಿ. ಎಚ್. ಶ್ರೀನಿವಾಸ್ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಬಳಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.