ಕಂದಾಯ ಇಲಾಖೆಯಲ್ಲಿ ಮಹತ್ತರ ಬದಲಾವಣೆ: ಶಾಸಕ ಜಿ.ಎಚ್.ಶ್ರೀನಿವಾಸ್
Jun 12 2025, 01:31 AM ISTತರೀಕೆರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನೆರವಿನಿಂದ ಕಂದಾಯ ಇಲಾಖೆಯಲ್ಲಿ ಆಗುತ್ತಿರುವ ಮಹತ್ತರ ಮತ್ತು ಕ್ರಾಂತಿಕಾರಕ ಬದಲಾವಣೆ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗುತ್ತಿವೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.