ಕೊಪ್ಪಳಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನೀಡುವ ಭರವಸೆ: ಶಾಸಕ ರಾಘವೇಂದ್ರ ಹಿಟ್ನಾಳ
Jan 25 2025, 01:02 AM ISTಕೊಪ್ಪಳ ತಾಲೂಕಿನ ಗಿಣಗೇರಿ -ಗೊಂಡಬಾಳ ಜಿಪಂ ವ್ಯಾಪ್ತಿಯ ಹಳೇಕನಕಾಪುರ, ಕನಕಾಪುರ ತಾಂಡಾ, ಹೊಸ ಕನಕಾಪುರ, ಗಿಣಗೇರಿ, ಬಸಾಪುರ, ಕುಟುಗನಹಳ್ಳಿ, ಕಿಡದಾಳ, ಬೆಳವಿನಾಳ ಹಾಗೂ ಹಾಲವರ್ತಿ ಗ್ರಾಮಗಳಲ್ಲಿ ಅಂದಾಜು ಮೊತ್ತ ₹23.87 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೆರವೇರಿಸಿದರು.