• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಿಯಾಗಿ ಕೆಲಸ ಮಾಡಿ ಇಲ್ಲ, ಗಡಿ ಜಿಲ್ಲೆಗೆ ಹೋಗಿ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್

Apr 23 2025, 12:32 AM IST
ಯಾವುದೇ ಅಧಿಕಾರಿಗಳು ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡಿ, ಇಲ್ಲಂದ್ರೆ ಬೀದರ್ ಮುಂತಾದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಜಾಗ ಖಾಲಿ ಇವೆ, ಅಲ್ಲಿಗೆ ಹೋಗುತ್ತೀರಾ ನೀವೇ ನಿರ್ಧರಿಸಬೇಕು.

ಹೊಸ ಅರಣ್ಯ ಅತಿಕ್ರಮಣಕ್ಕೆ ಅವಕಾಶ ಬೇಡ: ಶಾಸಕ ಶಿವರಾಮ ಹೆಬ್ಬಾರ್

Apr 23 2025, 12:31 AM IST
ಅಧಿಕಾರಿಗಳು ಹೊಸ ಅತಿಕ್ರಮಣಕ್ಕೆ ಅವಕಾಶ ನೀಡಕೂಡದು. ಈ ನಡುವೆಯೇ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸ್ಪಂದಿಸುವಂತೆ ಸೂಚಿಸಿದರು.

ಸಾಮರ್ಥ್ಯವಿಲ್ಲದ ಬಯಕೆಗಳಿಂದ ಸಮಸ್ಯೆ ಜಾಸ್ತಿ: ಶಾಸಕ ಭೀಮಣ್ಣ ನಾಯ್ಕ

Apr 23 2025, 12:31 AM IST
ಸಾಧಿಸಲು ಸಾಧ್ಯವಾಗದ ನಿರೀಕ್ಷೆ, ಅಪೇಕ್ಷೆಗಳನ್ನು ಹೊಂದಿರುವುದರಿಂದ ಹಲವಾರು ಯುವಕರು ಅವಕಾಶ ವಂಚಿತರಾಗುತ್ತಿದ್ದಾರೆ

ಏತ ನೀರಾವರಿ ಯೋಜನೆ, ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹ 1200 ಕೋಟಿ : ಶಾಸಕ ರಾಘವೇಂದ್ರ ಹಿಟ್ನಾಳ

Apr 22 2025, 01:56 AM IST

ಬಹದ್ದೂರು ಬಂಡಿ ಏತ ನೀರಾವರಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ ಹೊಸಳ್ಳಿ ಕೆರೆಗೂ ನೀರು ಹರಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಅಂತರ್ಜಲ ವೃದ್ಧಿಯಾಗಿದೆ ಎಂದು ರೈತರು ಹೇಳಿದ್ದಾರೆ. ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಸರ್ಕಾರಿ ನೌಕರರು ಸರ್ಕಾರದ ಆಧಾರಸ್ತಂಭ: ಶಾಸಕ ಬಸವರಾಜ ಶಿವಣ್ಣನವರ

Apr 22 2025, 01:56 AM IST
ನೌಕರರು ವೃತ್ತಿ ಜೀವನದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಬೇಕು.

ಉಪನ್ಯಾಸಕರು ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಕ್ರಮ: ಶಾಸಕ ಆರ್‌.ವಿ. ದೇಶಪಾಂಡೆ

Apr 22 2025, 01:54 AM IST
ಪದವಿ ವಿದ್ಯಾರ್ಥಿ ವೃಂದದಲ್ಲಿ ಉಪನ್ಯಾಸಕರ ಬಗ್ಗೆ ಗೌರವ ಮತ್ತು ಭಕ್ತಿಯ ಭಾವನೆಯು ಮೂಡಿಸುವ ಹಾಗೆ ಇಂದು ಪದವಿ ಕಾಲೇಜಿನ ಗುರುವೃಂದವು ತಮ್ಮ ಸೇವಾ ಮತ್ತು ಭೋದನಾ ವಿಧಾನದಲ್ಲಿ ಬದಲಾವಣೆ ತರಬೇಕಾಗಿದೆ

ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕೈ ಸರ್ಕಾರ: ಶಾಸಕ ಯತ್ನಾಳ

Apr 22 2025, 01:52 AM IST
ಸಿಇಟಿ ಪರೀಕ್ಷೆ ವೇಳೆ ರಾಜ್ಯದ ಶಿವಮೊಗ್ಗ, ಬೀದರ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದನ್ನು ನೋಡಿದರೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.

ಮಳೆಗೆ ಬೆಳೆ ಹಾನಿ: ಮಾಯಕೊಂಡ ಶಾಸಕ ಪರಿಶೀಲನೆ

Apr 22 2025, 01:52 AM IST
ಭಾನುವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಡಕೆ, ಬಾಳೆ, ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕುರುಳಿವೆ. ಇದರಿಂದ ರೈತರಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ. ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮ ಠಾಣಾ ಆಸ್ತಿಗಳಿಗೆ ಇ-ಸ್ವತ್ತು ನೀಡಲು ಕ್ರಮವಹಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Apr 22 2025, 01:49 AM IST
ತಗ್ಗಹಳ್ಳಿ ಹಾಗೂ ಕೊತ್ತತ್ತಿ ವ್ಯಾಪ್ತಿಯಲ್ಲಿ 10 ಸಾವಿರ ಪೌತಿ ಖಾತೆಗಳಿವೆ. ರೈತರು ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಸರಿ ಮಾಡಿಕೊಂಡು ಪೌತಿ ಖಾತೆ ಮಾಡಿಸಿಕೊಳ್ಳಬೇಕು. ಏ.25 ಕೊತ್ತತ್ತಿ, ಮೇ 3 ಸೂಗನಹಳ್ಳಿ, ಮೇ 13 ಮಂಗಲ ಗ್ರಾಪಂ ವ್ಯಾಪ್ತಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರಯೋಜನ ಪಡೆಯಬೇಕು.

ಸೌಲಭ್ಯ ಬಳಸಿ ಸ್ವಾವಲಂಬಿಗಳಾಗಲು ಶಾಸಕ ಜಿ.ಎಚ್. ಶ್ರೀನಿವಾಸ್ ಕರೆ

Apr 22 2025, 01:46 AM IST
ತರೀಕೆರೆ; ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 459
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved