• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿಯಲ್ಲಿ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ: ಶಾಸಕ ಗಣೇಶ

Apr 22 2025, 01:46 AM IST
ಹೈಕಮಾಂಡ್‌ ಹಸಿರು ನಿಶಾನೆ ತೋರಿದ ಬೆನ್ನಲ್ಲೆ ಜಾತಿಗಣತಿ ಸಿದ್ಧಪಡಿಸಲಾಗಿದೆ. ಇದರಲ್ಲಿ ಯಾವ ಸಮುದಾಯಕ್ಕೆ ಅನ್ಯಾಯವಾಗುವ ರೀತಿಯ ವ್ಯತ್ಯಾಸ ಕಂಡು ಬಂದರೆ ಅವುಗಳನ್ನು ಪುನರ್ ಪರಿಶೀಲಿಸಿ ಸರಿಪಡಿಸಲಾಗುವುದು.

ರೋಟರಿಸಂಸ್ಥೆ, ಪುರಸಭೆ ಕಾರ್ಯ ಉತ್ತಮ: ಶಾಸಕ ಕೆ.ಎಸ್. ಆನಂದ್

Apr 22 2025, 01:45 AM IST
ಕಡೂರು, ರೋಟರಿ ಸಂಸ್ಥೆ ಪುರಸಭೆ ಜೊತೆಗೂಡಿ ಸಾರ್ವಜನಿಕರಿಂದ ₹1 ಕೋಟಿಗೂ ಹೆಚ್ಚಿನ ಹಣ ಸಂಗ್ರಹಿಸಿ ಪಟ್ಟಣಕ್ಕೆ ಅಗತ್ಯವಿದ್ದ ಅನಿಲ ಚಿತಾಗಾರ ಘಟಕ ಸ್ಥಾಪಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ತಿಲಕ್ ನಗರ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಗೌಡ ಪಾದಯಾತ್ರೆ

Apr 22 2025, 01:45 AM IST
ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿವಾಸಿಗಳು ಶಾಸಕರ ಗಮನಕ್ಕೆ ತಂದರು. ನಿಗದಿತ ಸಮಯದಲ್ಲಿ ನೀರು ಸರಬರಾಜು ಆಗದಿರುವುದು, ಅಲ್ಪ ಅವಧಿಗೆ ನೀರನ್ನು ನಿಲ್ಲಿಸುವುದರ ಕುರಿತು ದೂರಿದರು

ಸರ್ಕಾರಿ ಶಾಲೆಗಳಿಗೆ ಶೀಘ್ರ ಶಿಕ್ಷಕರ ನೇಮಕಕ್ಕೆ ಸಚಿವರೊಂದಿಗೆ ಚರ್ಚೆ: ಶಾಸಕ ಕೆ.ಎಂ.ಉದಯ್

Apr 22 2025, 01:45 AM IST
ಕ್ಷೇತ್ರ ವ್ಯಾಪ್ತಿಯಲ್ಲಿ 234 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 160 ಶಿಕ್ಷಕರ ಹುದ್ದೆ ಖಾಲಿ ಇರುವುದು ನಮ್ಮ ಗಮನಕ್ಕೆ ಬಂದಿದೆ. ಖಾಲಿ ಇರುವ ಶಿಕ್ಷಕರು ಹುದ್ದೆ ಭರ್ತಿ ಮಾಡುವ ಸಂಬಂಧ ತಾವು ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸುವುದರೊಂದಿಗೆ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸಿ: ಶಾಸಕ ಯಾಸೀರಖಾನ್ ಪಠಾಣ

Apr 21 2025, 12:47 AM IST
ವಿದ್ಯಾರ್ಥಿನಿಗೆ ಕರೆ ಮಾಡಿ ಶಿಗ್ಗಾಂವಿಯ ಫರ್ನಿಚರ್ ಅಂಗಡಿ ಮಾಲೀಕರೊಬ್ಬರು ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಆಗ್ರಹಿಸಿದರು.

ಶಾಸಕ ಗವಿಯಪ್ಪ ಮನೆ ಎದುರು ಸಿಪಿಐಎಂ ಪ್ರತಿಭಟನೆ

Apr 21 2025, 12:47 AM IST
ಶಾಸಕರಾಗಿ ಎರಡು ವರ್ಷಗಳು ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹಾಗೂ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿದೆ.

ಮಂಗನ ಕಾಯಿಲೆಯಿಂದ ಇಬ್ಬರ ಸಾವು ಆತಂಕಕಾರಿ: ಶಾಸಕ ಆರಗ

Apr 21 2025, 12:47 AM IST
ಮಂಗನ ಕಾಯಿಲೆಯಿಂದಾಗಿ ಈ ಬಾರಿ ತಾಲೂಕಿನಲ್ಲಿ ಎರಡು ಸಾವು ಕೂಡಾ ಸಂಭವಿಸಿರುವುದು ಆತಂಕಕಾರಿ ಸಂಗತಿಯಾಗಿದೆ. ಅದರಲ್ಲೂ ಮುಖ್ಯವಾಗಿ ದತ್ತರಾಜಪುರದ ಬಾಲಕ ಈ ಸೋಂಕಿಗೆ ತುತ್ತಾಗಿರುವ ಘಟನೆ ಹೃದಯ ಕಲಕುವಂತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.

ಸೋಲಾರ್‌-ವೀಂಡ್ ಪವರ್‌ಗೆ ಭೂಮಿ ನೀಡಬೇಡಿ: ಶಾಸಕ ರಾಘವೇಂದ್ರ ಹಿಟ್ನಾಳ

Apr 20 2025, 01:54 AM IST
ಕೊಪ್ಪಳ ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನು ಮಧ್ಯಪ್ರದೇಶ ಮಾದರಿ ಜಾರಿ ಮಾಡುತ್ತೇವೆ. ಆದ್ದರಿಂದ ಈ ಭಾಗದ ರೈತರು ಯಾವುದೇ ಕಾರಣಕ್ಕೂ ಸೋಲಾರ್ ಹಾಗೂ ವಿಂಡ್ ಪವರ್ ಕಂಪನಿಗೆ ಜಮೀನು ನೀಡಬೇಡಿ.

ಬೆಳೆಹಾನಿ ಪ್ರದೇಶಕ್ಕೆ ಶಾಸಕ ಪಾಟೀಲ ಭೇಟಿ

Apr 20 2025, 01:52 AM IST
ಹನುಮಸಾಗರ ಸುತ್ತುಮುತ್ತ ಶುಕ್ರವಾರ ಸಂಜೆ ಸುರಿದ ಮಳೆಯಿಂದ ಭಾರಿ ಹಾನಿಯಾಗಿದೆ. ವಿದ್ಯುತ್‌ ಕಂಬಗಳು ಧರೆಗುರುಳಿದ್ದು ಜೆಸ್ಕಾಂ ಸಿಬ್ಬಂದಿ ದುರಸ್ತಿ ಮಾಡಿದ್ದಾರೆ. ಬೆಳೆ ಹಾನಿ ಸಮೀಕ್ಷೆ ನಡೆಯಬೇಕಿದೆ.

ಗ್ಯಾಸ್,ಪೆಟ್ರೋಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಹೊರೆ: ಶಾಸಕ ಟಿ.ಡಿ.ರಾಜೇಗೌಡ ಟೀಕೆ

Apr 20 2025, 01:52 AM IST
ನರಸಿಂಹರಾಜಪುರ, ಕೇಂದ್ರದ ಬಿಜೆಪಿ ಸರ್ಕಾರ ಗ್ಯಾಸ್, ಪೆಟ್ರೋಲ್, ಡೀಸೆಲ್ ಹಾಗೂ ಜನ ಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಮಾನ್ಯರ ಮೇಲೆ ಗದಪ್ರಹಾರ ನಡೆಸುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದರು
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 459
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved