• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೫ ಸಾವಿರ ಮನೆಗಳ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ: ಶಾಸಕ ಪಿ.ರವಿಕುಮಾರ್

Jun 04 2025, 01:10 AM IST
ಮಂಡ್ಯ ನಗರದ ಹೊರವಲಯದಲ್ಲಿ ೧೫ ಎಕರೆ ಸರ್ಕಾರಿ ಜಾಗವನ್ನು ಗುರುತಿಸಿ ಅತ್ಯಾಧುನಿಕ ಹೈಟೆಕ್ ಜಿ ಪ್ಲಸ್ ಮಾದರಿಯ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ಪಡೆಯಲಾಗಿದೆ. ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲಾಗುವುದು.

ಕ್ರಷರ್‌ ಬಂದ್‌ಗೆ ಜನಾಭಿಪ್ರಾಯ ಮುಖ್ಯ: ಶಾಸಕ

Jun 04 2025, 12:31 AM IST
ಹಿರೆನಾಗವೇಲಿ ಗ್ರಾಮವು ಕ್ರಷರ್‌ ಮತ್ತು ಬಂಡೆಸಿಡಿತದಿಂದ ಆಗುವ ಶಬ್ದ ಮತ್ತು ಧೂಳಿನಿಂದ ತತ್ತರಿಸಿವೆ. ಡೈನಮೇಟ್ ಸಿಡಿತದಿಂದ ಗ್ರಾಮದ ಹಲವು ಮನೆಗಳಿಗೆ ಹಾನಿಯಾಗಿದೆ. ಸಾಕಷ್ಟು ಜನ ಅನಾರೋಗ್ಯಗಳಿಗೆ ತುತ್ತಾಗಿದ್ದಾರೆ. ಈಗ ನನ್ನ ಬಳಿ ಕ್ರಷರ್ ಗಳನ್ನು ನಿಲ್ಲಿಸುವಂತೆ ಶಾಸಕರಿಗೆ ಮನವಿ ಮಾಡಿದ್ದಾರೆ.

ಸಾಗರ ತಾಲೂಕು ಎಸ್ಸೆಸ್ಸೆಲ್ಸಿಯಲ್ಲಿ ಮೊದಲ ಸ್ಥಾನಕ್ಕೆ ಬರಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

Jun 04 2025, 12:22 AM IST
ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಸಾಗರ ತಾಲೂಕು ಮೊದಲ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಪ್ರಯತ್ನಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಜೆಡಿಎಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ: ಶಾಸಕ ಸಮೃದ್ಧಿ ವಿ.ಮಂಜುನಾಥ್‌

Jun 03 2025, 03:17 AM IST
ಇನ್ನೆರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಬರಲಿದ್ದು, ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಈಗಿನಿಂದಲೇ ಸನ್ನದ್ಧರಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಎಬಿಸಿಡಿ ಗುಂಪುಗಳಿವೆ. ಜೆಡಿಎಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲದೆ ಒಗ್ಗಟ್ಟಾಗಿದ್ದೇವೆ.

ಸಕಾಲಕ್ಕೆ ತೆರಿಗೆ ಕಟ್ಟಿ ಅಭಿವೃದ್ಧಿಗೆ ಸಹಕರಿಸಿ: ಶಾಸಕ ಶ್ರೀನಿವಾಸ ಮಾನೆ

Jun 03 2025, 02:52 AM IST
ಪುರಸಭೆ ಸದಸ್ಯರು, ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ವಚ್ಛತೆ ಎಲ್ಲರ ಆದ್ಯತೆಯಾಗಬೇಕು. ಪುರಸಭೆ ಆಸ್ತಿ ಒತ್ತುವರಿ ಆಗುವುದು, ಅದನ್ನು ಬಿಡಿಸಿಕೊಳ್ಳುವುದು ಇಂತಹ ಪ್ರಕರಣಗಳು ಸಲ್ಲದು.

ಎಸ್ಸಿ-ಎಸ್ಟಿ ಹಾಸ್ಟೇಲ್‌ಗಳಿಂದ ಎಡ ಪಂಥೀಯ ಚಿಂತನೆ: ಶಾಸಕ ಬೆಲ್ಲದ

Jun 03 2025, 02:39 AM IST
ಮೊದಲಿಗಿಂತಲೂ ಈಗ ಜಾತಿ ಪದ್ಥತಿ ಕಡಿಮೆಯಾಗಿದೆ. ದುರಂತದ ಸಂಗತಿ ಏನೆಂದರೆ, ಸ್ವಾತಂತ್ರ್ಯ ಬಂದ ನಂತರ ಸರ್ಕಾರಗಳೇ ಕಾನೂನು ಮೂಲಕ ವಸತಿ ನಿಲಯಗಳಲ್ಲೂ ಎಸ್ಸಿ-ಎಸ್ಟಿ ವಸತಿ ನಿಲಯಗಳು ಬೇರೆ, ಅಲ್ಪಸಂಖ್ಯಾತರ ವಸತಿ ನಿಲಯಗಳು ಬೇರೆಯಾಗಿ ಮಾಡಿದವು.

ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕಲಿಸಿ: ಶಾಸಕ ಎಚ್.ಕೆ.ಸುರೇಶ್ ಕಿವಿಮಾತು

Jun 03 2025, 12:43 AM IST
ಮಳೆ, ಚಳಿ, ಬಿಸಿಲು ಎನ್ನದೆ ಹಗಲು- ರಾತ್ರಿ ಅನ್ನ ನೀಡುವ ರೈತರು ಮತ್ತು ಗಡಿ ಕಾಯುವ ಸೈನಿಕರನ್ನು ಗೌರವಿಸುವ ನಿಟ್ಟಿನಲ್ಲಿ ಸರ್ವರೂ ಮುಂದಾಗಬೇಕಿದೆ .

ಎಲ್ಲ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ತಟ್ಟೆ, ಲೋಟ ಖರೀದಿಗೆ ಕ್ರಮ: ಶಾಸಕ ಕೃಷ್ಣನಾಯ್ಕ

Jun 03 2025, 12:39 AM IST
ಸರ್ಕಾರದ ಇಲಾಖೆ ಕಾರ್ಯದರ್ಶಿ ಬಳಿ ಚರ್ಚಿಸಿ, ಸಾಮಾನು ಖರೀದಿಗೆ ಸರ್ಕಾರದಿಂದ ಆದೇಶ ಹೊರಡಿಸಿ, ಮೊಟ್ಟ ಮೊದಲ ಬಾರಿಗೆ ಗುಣಮಟ್ಟದ ತಟ್ಟೆ, ಲೋಟ ಖರೀದಿ ಮಾಡಿ ಇಂದು ವಿತರಿಸುತ್ತಿದ್ದೇವೆ.

ಬಡವರು ಶಿಕ್ಷಣದಿಂದ ವಂಚಿತರಾಗಬಾರದು: ಶಾಸಕ ಭೀಮಣ್ಣ ನಾಯ್ಕ

Jun 03 2025, 12:21 AM IST
ವಿದ್ಯಾರ್ಥಿಗಳಲ್ಲಿ ಬೇಧ-ಭಾವ ಇರಬಾರದೆಂದು ಮಧ್ಯಾಹ್ನ ಬಿಸಿಯೂಟ, ಸಮವಸ್ತ್ರ, ಪೌಷ್ಠಿಕಾಂಶ ನೀಡಲಾಗುತ್ತಿದೆ.

ಹಂತ ಹಂತವಾಗಿ ಗ್ರಾಮಗಳ ಅಭಿವೃದ್ಧಿ ಒತ್ತು: ಶಾಸಕ ಕೊತ್ತೂರು ಮಂಜುನಾಥ್‌

Jun 03 2025, 12:20 AM IST
ಹಲವು ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಂಡಿವೆ ಇನ್ನು ಕೆಲವು ಕಾಮಗಾರಿಗಳು ಶೇ.೫೦ರಷ್ಟು ಪೂರ್ಣಗೊಂಡಿವೆ. ಕಾಂಗ್ರೆಸ್ ಸರ್ಕಾರಕ್ಕೆ ಇರುವ ಮೂರು ವರ್ಷದ ಅವಧಿಯಲ್ಲಿ ಕೋಲಾರ ವಿಧಾಸಭಾ ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಲಾಗುವುದು, ಕೋಲಾರ ಜಿಲ್ಲೆಯ ಜನತೆಯ ಆಸೆಯಂತೆ ಕೋಲಾರಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆಗಳನ್ನು ನೀಡಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved