ತಿಂಗಳೊಳಗೆ ತಾಲೂಕಿನ ವಕ್ಫ್ ಗೊಂದಲವನ್ನು ಬಗೆಹರಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ
Jan 18 2025, 12:47 AM ISTಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಸಮಸ್ಯೆಗೆ ಕಿವಿಗೊಡಬೇಕು. ರೈತರು ಅಲೆದಾಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ತಾಲೂಕಿನಾದ್ಯಂತ ಆಶ್ರಯ ಯೋಜನೆಯಡಿ ಒಂದು ಸಾವಿರ ನಿವೇಶನಗಳನ್ನು ಹಂಚಲು ತೀರ್ಮಾನಿಸಲಾಗಿದೆ. ಫೆ.೨೮ರ ಒಳಗೆ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಯಾವ ಗ್ರಾಮಗಳಲ್ಲಿ ಸರ್ಕಾರಿ ಜಾಗ ಲಭ್ಯ ಇದೆಯೋ ಅದನ್ನು ಗುರುತಿಸಿ, ಹದ್ದುಬಸ್ತು ಗೊತ್ತುಪಡಿಸಬೇಕು ಎಂದು ಹೇಳಿದರು.