ವಾಕಿಂಗ್ ಟ್ರ್ಯಾಕ್‌ನಿಂದ ಯುವಜನತೆ ಕ್ರೀಡೆಗೆ ಸಹಕಾರಿ: ಶಾಸಕ ಆನಂದ್
Apr 14 2025, 01:24 AM ISTಕೆಎಲ್‌ಕೆ.ಕಾಲೇಜು ಮೈದಾನದಲ್ಲಿ ವಾಕಿಂಗ್ ಟ್ರಾಕ್ ಮಾಡಬೇಕೆಂದು ಒತ್ತಾಯವಿದೆ. ಮಳೆ ಬಂದರೆ ಕೆಸರಾಗುವ ಮೈದಾನದಲ್ಲಿ ಕ್ರೀಡೆಗಳನ್ನು ಆಡಲು ಸಾಧ್ಯವಾಗುವುದಿಲ್ಲ. ವಾಕಿಂಗ್ ಟ್ರ್ಯಾಕ್‌ನಿಂದ ಯುವಜನತೆ ಹಾಗೂ ಇತರರ ಕ್ರೀಡೆ, ನಡಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.