ಮೂವರ ವಿರುದ್ಧ ಶಾಸಕ ರೇವಣ್ಣ ಕೆಂಗಣ್ಣು
Jan 14 2025, 01:03 AM ISTಡಿಸಿ, ಎಸ್ಪಿ, ಜಿ.ಪಂ ಸಿಇಒ, ಎಸಿ ನನ್ನ ಕೈಗೆ ಸಿಗದಲೇ ಎಲ್ಲಿ ಹೋಗ್ತಾರೆ? ಈ ಮೂವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಶಾಶ್ವತವಾಗಿ ಇರುತ್ತದೆ ಎಂದುಕೊಂಡಿರಬೇಕು. ನಮಗೂ ಟೈಂ ಬರುತ್ತದೆ. ಆಗ ತೋರಿಸ್ತೀನಿ ಎಂದು ಮಾಜಿ ಸಚಿವರು ಹಾಗೂ ಜೆಡಿಎಸ್ ಶಾಸಕರೂ ಆದ ಎಚ್.ಡಿ.ರೇವಣ್ಣ ಅವರು ಅಧಿಕಾರಿಗಳ ಆಕ್ರೋಶ ಹೊರಹಾಕಿದರು. ಇವರು ಮಾಡಿರುವ ಅಕ್ರಮವನ್ನು ಧಾರಾವಾಹಿ ಥರ ಏನೇನು ಮಾಡಿದ್ದಾರೆ ಎಂದು ಪಾರ್ಟ್-೧, ಪಾರ್ಟ್-೨, ಪಾರ್ಟ್-೩ ಬಿಡುಗಡೆ ಮಾಡ್ತೀನಿ ಎಂದು ಎಚ್ಚರಿಸಿದರು. ಇಂತಹವನ್ನೆಲ್ಲಾ ನಾನು ಬಹಳ ನೋಡಿ ಬಿಟ್ಟಿದ್ದೇನೆ ಎಂದರು.