ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
May 26 2025, 12:20 AM ISTಬಾಡಿಗೆ ಕಟ್ಟಡದಲ್ಲಿ ವಸತಿ ಶಾಲೆ ನಡೆಯುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಕಳೆದ ವರ್ಷ ಶೇ.100, ಈ ವರ್ಷ ಶೇ.97 ಫಲಿತಾಂಶ ಪಡೆದಿದ್ದಾರೆ. ಶಾಲೆಗೆ ಕಟ್ಟಡ ಅವಶ್ಯಕತೆ ಇದ್ದ ಕಾರಣ 22.5ಕೋಟಿ ರು. ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳು ಈ ಕಟ್ಟಡದಲ್ಲಿ ವಿದ್ಯಾಭ್ಯಾಸ ನಡೆಸಬಹುದು.