ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಕ್ರಮ ಚಟುವಟಿಕೆಗಳ ತಡೆಗೆ ಅಧಿಕಾರಿಗಳು ಶ್ರಮಿಸಲಿ: ಶಾಸಕ ಆರ್.ವಿ. ದೇಶಪಾಂಡೆ
Jan 11 2025, 12:48 AM IST
ಮಟ್ಕಾ, ಇಸ್ಪೀಟ್, ಅಂದರ್ ಬಾಹರ್ ಚಟಕ್ಕೊಳಗಾಗಿ ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದುಡಿದ ಹಣವೆಲ್ಲ ಕಳೆದುಕೊಳ್ಳುತ್ತಿದ್ದು, ಇವರ ಕುಟುಂಬದವರು ಬೀದಿಗೆ ಬರುತ್ತಿದ್ದಾರೆ.
ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Jan 11 2025, 12:46 AM IST
ತಂದೆ-ತಾಯಿ ಸಂಬಂಧಿಕರು ನಾವೆಲ್ಲ ಬರುವವರೆಗೂ ಕಾಯದೇ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಿರುವುದು ನಮಗೆಲ್ಲ ನೋವುಂಟು ಮಾಡಿದೆ
ವೈಕುಂಠ ದ್ವಾರ ಪ್ರವೇಶಿಸಿದ ಶಾಸಕ ಸ್ವರೂಪ್
Jan 11 2025, 12:46 AM IST
ವೈಕುಂಠ ಏಕಾದಶಿಯ ಅಂಗವಾಗಿ ನಗರದ ಮಹಾರಾಜ ಪಾರ್ಕ್ ಬಳಿ ಇರುವ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಶುಕ್ರವಾರ ಬೆಳಗಿನಿಂದಲೇ ದೇವರಿಗೆ ವಿಶೇಷ ಪೂಜೆ-ಪುನಸ್ಕಾರ ನಡೆದು ಸಾವಿರಾರು ಭಕ್ತಾದಿಗಳು ಆಗಮಿಸಿ ಸ್ವರ್ಗದ ಬಾಗಿಲ ಒಳಗೆ ನುಸುಳಿ ಶ್ರೀ ಲಕ್ಷ್ಮೀವೆಂಕಟರಮಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ಇದೇ ವೇಳೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಕೂಡ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಸ್ವರ್ಗದ ಬಾಗಿಲ ಮೂಲಕ ಹಾದುಹೋದರು.
ವಿಪಕ್ಷಗಳು ನಮ್ಮದೇ ಯೋಜನೆಗಳ ಅನುಕರಣೆ ಮಾಡುತ್ತಿವೆ- ಶಾಸಕ ಶಿವಣ್ಣನವರ ಲೇವಡಿ
Jan 11 2025, 12:45 AM IST
ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದ ವಿಪಕ್ಷಗಳು ಇಂದು ನಮ್ಮದೇ ಯೋಜನೆಗಳನ್ನು ಅನುಕರಣೆಗಿಳಿದಿದ್ದಾರೆ ಎಂದು ಶಾಸಕ ಬಸವರಾಜ ಶಿವಣ್ಣನವರ ಲೇವಡಿ ಮಾಡಿದರು.
ರೆಕಾರ್ಡ್ ರೂಮ್ ಡಿಜಿಟಲೀಕರಣಕ್ಕೆ ಶಾಸಕ ಪಿ.ರವಿಕುಮಾರ್ ಚಾಲನೆ
Jan 10 2025, 12:49 AM IST
ರೈತರು ತಮ್ಮ ಭೂಮಿ ದಾಖಲೆ ಕಳೆದುಕೊಂಡು ಮತ್ತೆ ಪಡೆಯಲು ತಹಸೀಲ್ದಾರ್ ಕಚೇರಿ ತಿಂಗಳುಗಟ್ಟಲೆ ತಿರುಗುತ್ತಿದ್ದರೂ ದಾಖಲಾತಿ ದೊರೆಯುತ್ತಿರಲಿಲ್ಲ, 40-50 ವರ್ಷದ ಹಳೆಯ ಭೂ ದಾಖಲೆಗಳ ಪತ್ರದ ಕಾಗದ ಹಳೆಯ, ಹರಿದುಹೋಗಿ ತನ್ನ ಅಸ್ತಿತ್ವವ ಕಳೆದುಕೊಳ್ಳುತ್ತಿತ್ತು. ಇದನ್ನು ಚಿಂತಿಸಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ.
ಪತ್ತಿನ ಸಹಕಾರ ಸಂಘ ಶಿಕ್ಷಕರ ಸಂಕಷ್ಟಗಳಿಗೆ ನೆರವಾಗಲಿ: ಶಾಸಕ ಶರತ್ ಬಚ್ಚೇಗೌಡ ಸಲಹೆ
Jan 10 2025, 12:48 AM IST
ಳೆದ ಮೂರು ವರ್ಷಗಳ ಹಿಂದೆ ಈ ಸಂಘ ಸ್ಥಾಪಿಸಿದ್ದು 523 ಸದಸ್ಯರನ್ನೊಳಗೊಂಡಿದೆ. ಸುಮಾರು 49 ಲಕ್ಷ ಠೇವಣಿ ಇರಿಸಲಾಗಿದೆ, ಪ್ರತಿ ವರ್ಷ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಸಂಘದ ಸದಸ್ಯತ್ವ ಪಡೆಯಬೇಕು. ಪ್ರಸಕ್ತ 2025- 26ನೇ ಸಾಲಿನಲ್ಲಿ ಗರಿಷ್ಠ ೧ ಕೋಟಿ ರು. ಠೇವಣಿ ಸಂಗ್ರಹದ ಗುರಿ ಹೊಂದಿದ್ದೇವೆ.
ನೆಲಮಂಗಲವನ್ನು ಮಾದರಿ ಕ್ಷೇತ್ರವನ್ನಾಗಿಸುವೆ: ಶಾಸಕ ಎನ್.ಶ್ರೀನಿವಾಸ್ ಭರವಸೆ
Jan 10 2025, 12:47 AM IST
ಬಸ್ ನಿಲ್ದಾಣಗಳ ಕಾಮಗಾರಿ ಮಾಡಲು ಕಾಂಗ್ರೆಸ್ ಶಾಸಕನೇ ಬರಬೇಕಾಯಿತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಆಡಳಿತದಲ್ಲಿತ್ತು, ಆಗ ಯಾಕೆ ಬಿಜೆಪಿ ಮುಖಂಡರು ಬಸ್ ನಿಲ್ದಾಣಗಳನ್ನು ನಿರ್ಮಿಸುವ ಬಗ್ಗೆ ಮಾತನಾಡಲಿಲ್ಲ ಎಂದು ಈ ವೇಳೆ ಪ್ರಶ್ನಿಸಿದರು.
ಗ್ಯಾರಂಟಿ ಹೊರೆ, ಬಸ್ ದರ ಏರಿಕೆ ಬರೆ: ಮಾಜಿ ಶಾಸಕ ಡಾ.ಕೆ.ಅನ್ನದಾನಿ
Jan 10 2025, 12:47 AM IST
ಸಾರಿಗೆ ಬಸ್ ದರವನ್ನು ಶೇ.2ರಿಂದ 3ರಷ್ಟು ಏರಿಸಿದ್ದನ್ನು ಕಂಡಿದ್ದೇವೆ. ಆದರೆ, ಏಕಾಏಕಿ ಶೇ.15ರಷ್ಟು ಏರಿಕೆ ಮಾಡುವ ಮೂಲಕ ಬಡವರಿಗೆ ಸರ್ಕಾರ ಘೋರ ಅನ್ಯಾಯ ಮಾಡಿದೆ. ಬಡವರ ಕೂಲಿ ದರ ಹೆಚ್ಚಿಸಿ ಬಸ್ದರ ಹೆಚ್ಚಳ ಮಾಡಿದರೆ ಅದು ನ್ಯಾಯೋಚಿತ. ಆದರೆ, ಕೂಲಿ ದರವನ್ನು ಹೆಚ್ಚಿಸದೆ ಬಸ್ ದರ ಏರಿಕೆ ಮಾಡುವುದು ನ್ಯಾಯ ಸಮ್ಮತವಲ್ಲ.
ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ರಾಜಾ ವೇಣುಗೋಪಾಲ
Jan 10 2025, 12:46 AM IST
Respond to people's problems: MLA Raja Venugopal
ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ
Jan 10 2025, 12:46 AM IST
ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು.
< previous
1
...
79
80
81
82
83
84
85
86
87
...
395
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು