• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲಾ ಕಾಲೇಜು ಅಭಿವೃದ್ಧಿಗೆ ಸರ್ಕಾರದ ಜೊತೆ ಖಾಸಗಿ ಸಹಬಾಗಿತ್ವ ಅಗತ್ಯ: ಶಾಸಕ ಶರತ್ ಬಚ್ಚೇಗೌಡ

Apr 08 2025, 12:34 AM IST
ಉತ್ತಮ ಶಿಕ್ಷಣ ನೀಡುವ ಗುರಿಯನ್ನು ಹೊಂದಲಾಗಿದೆ. ಈ ಕಾಲೇಜಿನಲ್ಲಿ ೪೦೦ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಉತ್ತಮ ಭೋದಕ ವೃಂದ ಇದ್ದು ಉತ್ತಮ ವಾತಾವರಣವೂ ಇದೆ. ಆದ್ದರಿಂದ ಸುಮಧುರ ಇನ್ಫೋಕಾನ್ ಸಂಸ್ಥೆ ಇದರ ಅಭಿವೃದ್ಧಿಗೆ ಮುಂದಾಗಿರುವುದು ಸಂತಸ ತಂದಿದೆ .

ಶ್ರೀರಾಮನ ಆದರ್ಶ ಎಲ್ಲರಿಗೂ ಅನುಕರಣೀಯ: ಶಾಸಕ ಎನ್.ಶ್ರೀನಿವಾಸ್

Apr 08 2025, 12:33 AM IST
ಮಾತನಾಡಿದರು.ಪ್ರಜಾಕಲ್ಯಾಣಕ್ಕಾಗಿ ಸದಾ ಸ್ಪಂದಿಸುತ್ತಿದ್ದ ಶ್ರೀರಾಮ ಎಂದಿಗೂ ಜೀವಂತ. ಶ್ರೀರಾಮ ದೇವಪುರುಷ ಮಾತ್ರವಲ್ಲ, ಒಬ್ಬ ಉತ್ತಮ ಆಡಳಿತಗಾರನೂ ಹೌದು. ಆಡಳಿತಗಾರನಿಗೆ ಇರಬೇಕಾದ ಸರ್ವಗುಣ ಸಂಪನ್ನನಾಗಿದ್ದ. ಹೆತ್ತವರಿಗೆ ಸತ್ಪುತ್ರನಾಗಿದ್ದರೆ ಪ್ರಜೆಗಳಿಗೆ ಆದರ್ಶ ಪುರುಷೋತ್ತಮನಾಗಿದ್ದ.

ರಾಜಕಾರಣಿಗಳು ಭ್ರಷ್ಟರಾಗಿದ್ದಾರೆ: ಶಾಸಕ ರಾಯರಡ್ಡಿ

Apr 08 2025, 12:32 AM IST
ಬೇವೂರನಲ್ಲಿ ನೀರಾವರಿ ಯೋಜನೆಗೆ ಬಿಜೆಪಿಯವರು ಅಡಿಗಲ್ಲು ಹಾಕಿದ್ದರು. ಅದು ಎಲ್ಲಿದೆ? ಅದಕ್ಕೆ ನಾನು ಹೇಳಿದ್ದು ಅದು ಅಡಿಗಲ್ಲು ಅಲ್ಲ, ಅದು ಅಡ್ಡಗಲ್ಲು. ಏಕೆಂದರೆ ಕೃಷ್ಣಾ ಬಿ ಸ್ಕೀಂ ಯೋಜನೆ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಿರುವಾಗ ತಾಲೂಕಿನಲ್ಲಿ ನೀರಾವರಿ ಮಾಡುತ್ತೇನೆಂದು ಸುಳ್ಳು ಭಾಷಣ ಮಾಡಿ ಜನರ ದಾರಿ ತಪ್ಪಿಸುವ ಕಾರ್ಯ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ.

ಬೆಲೆ ಏರಿಕೆ ಮಾಡಿ ಸರ್ಕಾರದಿಂದ ಹಗಲು ದರೋಡೆ: ಶಾಸಕ ಆರಗ ಜ್ಞಾನೇಂದ್ರ

Apr 08 2025, 12:31 AM IST
ರಾಜ್ಯ ಸರ್ಕಾರದ ಜನವಿರೋದಿ ನೀತಿಯಿಂದಾಗಿ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಬಜೆಟ್ ಮಂಡನೆಯ ನಂತರದಲ್ಲಿ ಹಾಲು, ಬಸ್ ಪ್ರಯಾಣ, ಸ್ಟಾಂಪ್ ಶುಲ್ಕ ಮತ್ತು ವಿದ್ಯುತ್, ಮದ್ಯ ಮುಂತಾದವುಗಳ ಮೇಲೆ ತೆರಿಗೆ ಹೇರಿಕೆ ಮಾಡುವ ಮೂಲಕ ಸರ್ಕಾರ ಹಗಲು ದರೋಡೆ ನಡೆಸುತ್ತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದರು.

ಸವಾಲುಗಳ ಮೀರಿ ಪರಿಶ್ರಮ ಪಟ್ಟರೆ ಯಶಸ್ಸು: ಶಾಸಕ ಶ್ರೀನಿವಾಸ ಮಾನೆ

Apr 08 2025, 12:31 AM IST
ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭೆ, ಪರಿಶ್ರಮದಿಂದ ಮುನ್ನಡೆದವರು ಮಾತ್ರ ಯಶಸ್ವಿಯಾಗುತ್ತಾರೆ.

ಜನರೇ ನನಗೆ ದೇವರು: ಶಾಸಕ ರಾಯರಡ್ಡಿ

Apr 08 2025, 12:30 AM IST
ಇಂದಿನ ರಾಜಕೀಯ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಪ್ರಾಮಾಣಿಕರಿಗೆ ಬೆಲೆ ಇಲ್ಲವಾಗಿದೆ. ಸುಳ್ಳು ಹೇಳುವವರನ್ನು ಜನರು ಬೇಗ ನಂಬುತ್ತಾರೆ. ಅಭಿವೃದ್ಧಿಗೆ ಯಾರು ಸ್ಪಂದಿಸುತ್ತಾರೋ ಅಂತಹವರನ್ನು ಜನ ಚುನಾಯಿಸುವ ಪರಿಪಾಠ ಅಳವಡಿಸಿಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆಲೆ ಸಿಗುತ್ತದೆ.

ಆಶ್ರಯ ನಿವೇಶನ ಫಲಾನುಭವಿಗಳ ಯಾದಿ ಬದಲಾವಣೆಗೆ ಮಾಜಿ ಶಾಸಕ ರಾಮಣ್ಣ ಲಮಾಣಿ ವಿರೋಧ

Apr 08 2025, 12:30 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿನ ನಿರಾಶ್ರಿತರಿಗೆ ಆಶ್ರಯ ನಿವೇಶನ ಫಲಾನುಭವಿಗಳ ಯಾದಿ ಬದಲಾವಣೆ ಮಾಡಬಾರದು ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಕ್ಷೇತ್ರದ ಸರ್ಕಾರಿ ಶಾಲೆಗಳ ಪುನಃಶ್ಚೇತನಕ್ಕಾಗಿ ಸರ್ವ ರೀತಿಯ ಸಹಕಾರ: ಶಾಸಕ ಡಾ.ಮಂತರ್ ಗೌಡ

Apr 08 2025, 12:30 AM IST
ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಪುನಶ್ಚೇನಕ್ಕಾಗಿ ಸರ್ವ ರೀತಿಯ ಸಹಕಾರ ನೀಡುವುದಾಗಿ ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಕೇರಳದಲ್ಲಿ ಯಾಗ ಮಾಡಿಸಿದಾಕ್ಷಣ ಸಿದ್ದುಗೆ ಕಾಲು ನೋವು : ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌!

Apr 07 2025, 08:54 AM IST

ಕೇರಳದಲ್ಲಿ ನಾಯಕರೊಬ್ಬರು ಶತ್ರುಸಂಹಾರ ಯಾಗ ಮಾಡಿಸಿದ ಕೆಲವೇ ದಿನಗಳಲ್ಲಿ ಸಿದ್ದರಾಮಯ್ಯನವರಿಗೆ ಕಾಲು ನೋವು ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು

ಶ್ರೀಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ : ಶಾಸಕ ಬಸನಗೌಡ ಪಾಟೀಲ ಯತ್ನಾಳ

Apr 07 2025, 12:37 AM IST
ಬಸವ ಜಯ ಮೃತ್ಯುಂಜಯ ಶ್ರೀಗಳು ನನ್ನ ಪರವಾಗಿ ಮಾತನಾಡಿರುವುದರಲ್ಲಿ ತಪ್ಪೇನಿದೆ?. ಶ್ರೀಗಳು ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್, ವಿನಯ ಕುಲಕರ್ಣಿ ಸೇರಿದಂತೆ ಹಲವರ ಪರ ಮಾತನಾಡಿದ್ದಾರೆ
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 461
  • next >

More Trending News

Top Stories
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved