ಚೆಸ್ದಿಂದ ಏಕಾಗ್ರತೆ, ಜ್ಞಾಪಕ ಶಕ್ತಿ ವೃದ್ಧಿ: ಶಾಸಕ ಸತೀಶ ಸೈಲ್
Jan 07 2025, 12:32 AM IST ಚೆಸ್ ಪಾರ್ಕ್ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಚೆಸ್ ಕೇವಲ ಆಟವಲ್ಲ, ಮೈಂಡ್ ಗೇಮ್ ಆಟವಾಗಿದ್ದು, ಯಾವ ಹಂತದಲ್ಲಿ ಯಾವ ಕಾಯಿ ಮುನ್ನಡೆಸಬೇಕು? ಯಾವ ರೀತಿ ಆಡಬೇಕು? ಎನ್ನುವುದರ ಯೋಜನೆ ರೂಪಿಸಿ ಆಡುವ ಆಟವಾಗಿದೆ.