• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸಪಕ್ಷ ಕಟ್ಟಿದರೂನಾವು ಬಿಜೆಪಿಬಿಡಲ್ಲ : ರಮೇಶ

Apr 02 2025, 01:05 AM IST
‘ಬಿಜೆಪಿ ಉಚ್ಚಾಟಿತ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೊಸ ಪಕ್ಷ ಕಟ್ಟುವುದಿಲ್ಲ. ಬಿಜೆಪಿಯಲ್ಲೇ ಮುಂದುವರಿಯುತ್ತಾರೆ. ಒಂದು ವೇಳೆ ಹೊಸ ಪಕ್ಷ ಮಾಡಿದರೂ ನಾವು ಬಿಜೆಪಿ ತೊರೆಯುವುದಿಲ್ಲ’ ಎಂದು ಯತ್ನಾಳ್‌ ಗುಂಪಿನ ಪ್ರಮುಖ ನಾಯಕರೂ ಆದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಕನ್ನಡ ವಿವಿ ಪುಸ್ತಕಗಳು ಡಿಜಿಟಲೀಕರಣಗೊಳ್ಳಲಿ: ಶಾಸಕ ಎಚ್‌.ಆರ್‌. ಗವಿಯಪ್ಪ

Apr 02 2025, 01:05 AM IST
ಕನ್ನಡ ವಿಶ್ವವಿದ್ಯಾಲಯ ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು. ವಿಶ್ವವಿದ್ಯಾಲಯವು ಇದುವರೆಗೂ ಪ್ರಕಟಿಸಿರುವ ಪುಸ್ತಕಗಳನ್ನು ಡಿಜಟಲೀಕರಣ ಮಾಡಬೇಕಿದೆ.

ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ

Apr 02 2025, 01:02 AM IST
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.

ಇಂದಿನಿಂದ ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ : ಶಾಸಕ ಎಸ್.ಎನ್.ಚನ್ನಬಸಪ್ಪ

Apr 02 2025, 01:02 AM IST

 ಎರಡು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಹಾಲಿಗೆ 9 ರು. ಏರಿಸಿದೆ. ಅಷ್ಟೇ ಅಲ್ಲ, 50 ಎಂಎಲ್ ಹಾಲನ್ನು ಕೂಡ ಈಗ ಕಡಿಮೆ ಮಾಡಿ ನಾಗರಿಕರಿಗೆ ಬರೆ ಹಾಕಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕಾಂಗ್ರೆಸ್ ಸರ್ಕಾರ ತನ್ನ ದುರ್ಬುದ್ಧಿಯನ್ನು ಪ್ರದರ್ಶಿಸಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ದೂರಿದರು.

ಮನೆಬಾಗಿಲಿಗೇ ಇ-ಖಾತೆ: ಶಾಸಕ ಧೀರಜ್‌

Apr 02 2025, 01:02 AM IST
ದೊಡ್ಡಬಳ್ಳಾಪುರ: ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ‌‌ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ಕುಲದಲ್ಲಿ ಕೀಳ್ಯಾವುದೋ ಸಿನಿಮಾಕ್ಕೆ ಶಾಸಕ ಬಾಲಕೃಷ್ಣ ಪ್ರಮೋಷನ್‌

Apr 02 2025, 01:01 AM IST
ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದರು. ಪರಭಾಷಾ ಸಿನಿಮಾಗಳಂತೆ ಕನ್ನಡ ಸಿನಿಮಾಗಳನ್ನು ಜನ ನೋಡಿ ಆನಂದಿಸುತ್ತಿದ್ದಾರೆ. ಹಾಸನ ಜಿಲ್ಲೆ ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಈ ಚಿತ್ರದ ಹಾಡುಗಳು ಸಕಲೇಶಪುರ ಹಾಗೂ ರಾಮನಗರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ರಾಮಾಚಾರಿ ಧಾರವಾಹಿಯ ಖ್ಯಾತಿಯ ನಟಿ ಮೌನ ಗುಡ್ಡೆ ಮನೆ ಈ ಚಿತ್ರದ ನಾಯಕಿ. ಈ ಚಿತ್ರಕ್ಕೆ ಕಥೆ ಸಾಹಿತ್ಯ ಯೋಗರಾಜ್ ಭಟ್, ನಿರ್ದೇಶನ ರಾಮನಾರಾಯಣ, ದೊಡ್ಡ ತಾರಾ ಬಳಗ ಹೊಂದಿದೆ. ಪ್ರೇಕ್ಷಕರು ಸಿನಿಮಾ ನೋಡಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಕನ್ನಡಿಗರ ಹಕ್ಕು ಕಬಳಿಸಿದ ಶಾಸಕ ಪ್ರಭು ಚವ್ಹಾಣ್‌: ಸೋಮನಾಥ ಮುಧೋಳ ಆರೋಪ

Apr 02 2025, 01:00 AM IST
ಪ್ರಭು ಚವ್ಹಾಣ್‌ ಅವರು ಮೂಲತಃ ಮಹಾರಾಷ್ಟ್ರ ರಾಜ್ಯದವರಾಗಿದ್ದು, ತನ್ನ ಪ್ರಭಾವ ಬಳಸಿ ಇಲ್ಲಿಯ ತಹಸೀಲ್ದಾರರ ಮೂಲಕ ತನ್ನ ಹಾಗೂ ತನ್ನ ಕುಟುಂಬಸ್ಥರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಕನ್ನಡಿಗರಿಗೆ ಮೋಸ ಮಾಡಿದ್ದಾರೆ ಎಂದು ಸೋಮನಾಥ ಮುಧೋಳಕರ್‌ ಆರೋಪಿಸಿದರು.

ಕಲಾಂ ಸಂಸ್ಧೆ ಭ್ರಷ್ಟಾಚಾರ: ಶಾಸಕ ಎಆರ್‌ಕೆ ಪ್ರಶ್ನೆಗೆ ಡಿಡಿಪಿಐ ತಬ್ಬಿಬ್ಬು

Apr 02 2025, 01:00 AM IST
ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಫೌಂಡೇಷನ್‌ ಮೂಲಕ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಗಣಕಯಂತ್ರ ಮತ್ತು ಕಂಪ್ಯೂಟರ್‌ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿ ಕರ್ತವ್ಯ ಲೋಪವೆಸಗಿರುವ ಡಿಡಿಪಿಐ ಅವರನ್ನು ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಎಳೆಎಳೆಯಾಗಿ ತರಾಟೆಗೆ ತೆಗೆದುಕೊಂಡರು.

ಬೆಲೆ ಏರಿಕೆ, 18 ಶಾಸಕ ಸಸ್ಪೆಂಡ್ ಖಂಡಿಸಿ ನಾಳೆಯಿಂದ ಬಿಜೆಪಿ ಬೀದಿಗೆ - ಅಹೋರಾತ್ರಿ ಧರಣಿ, ಜನಾಕ್ರೋಶ ಯಾತ್ರೆ

Apr 01 2025, 06:44 AM IST

ವಿವಿಧ ಅಗತ್ಯ ಸೇವೆಗಳು, ಪದಾರ್ಥಗಳ ಬೆಲೆ ಏರಿಕೆ ಹಾಗೂ ತನ್ನ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿದ ಸ್ಪೀಕರ್‌ ಕ್ರಮ ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಬುಧವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಸರಣಿ ಹೋರಾಟ ಆರಂಭಿಸಲಿದೆ.

ಕಾಂಗ್ರೆಸ್ಸಿಗೆ ಹೋಗ್ತಾರಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ : ಮುಂದಿನ ನಡೆ ಬಗ್ಗೆ ಸ್ಪಷ್ಟನೆ

Apr 01 2025, 12:50 AM IST
ನಾನೆಂದು ಕಾಂಗ್ರೆಸ್ಸಿಗೆ ಹೋಗುವುದಿಲ್ಲ. ಆದರೆ, ಇದನ್ನು ಸೋಷಿಯಲ್ ಮೀಡಿಯಾ ಮೂಲಕ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಇದನ್ನು ಯಾರೂ ನಂಬಬೇಡಿ
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 463
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved