ಅಧಿಕಾರಿಗಳಿಗೆ ಮುಂದಾಲೋಚನೆ ಅವಶ್ಯವಿದೆ-ಶಾಸಕ ಬಣಕಾರ
Dec 26 2024, 01:05 AM ISTಅಧಿಕಾರಿಗಳಿಗೆ ಮುಂದಾಲೋಚನೆಯ ಅವಶ್ಯವಿದ್ದು, ಅನ್ನದಾತರು ಪ್ರತಿಭಟನೆ ನಡೆಸುವುದಕ್ಕಿಂತ ಮುಂಚಿತವಾಗಿ ಅದಕ್ಕೆ ಸೂಕ್ತ ಪರಿಹಾರ, ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ರೈತರ ಬಾಳು ಹಸನಾಗಿಸಲು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.