ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಆಸಕ್ತಿ ಮುಖ್ಯ: ಶಾಸಕ ದೇಶಪಾಂಡೆ
Dec 26 2024, 01:02 AM ISTವಿದ್ಯಾರ್ಥಿಗಳು ಬಂಗಾರದಂಥ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ ಶ್ರದ್ಧೆಯನ್ನು ರೂಢಿಸಿಕೊಳ್ಳಬೇಕು. ಅಭ್ಯಾಸದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ದೈಹಿಕವಾಗಿ ಆರೋಗ್ಯವಾಗಿ ಇರಲು ಕ್ರೀಡೆಗಳಿಗೆ ಆದ್ಯತೆ ನೀಡಿ ಜಿಲ್ಲಾಮಟ್ಟ, ರಾಜ್ಯಮಟ್ಟದಲ್ಲಿ ಮಿಂಚಬೇಕು.