ಬೆಳೆಗಳ ವೈಜ್ಞಾನಿಕ ಬೆಲೆ ಬಗ್ಗೆ ಚಿಂತನೆ ಆಗಲಿ: ಶಾಸಕ ಸಿ.ಪುಟ್ಟರಂಗಶೆಟ್ಟಿ
Dec 24 2024, 12:48 AM ISTಅನ್ನವನ್ನು ನೀಡುವ ರೈತರು ಬೆಳೆಯುವ ಬೆಳಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಬಗ್ಗೆ ರೈತ ಮುಖಂಡರು ಮತ್ತು ಸರ್ಕಾರ ಒಂದೆಡೆ ಕುಳಿತು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚವಾಮರಾಜನಗರದಲ್ಲಿ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಉದ್ಘಾಟಿಸಿ ಮಾತನಾಡಿದರು.