26 ರಂದು ಶಾಸಕ ಚಿಮ್ಮನಕಟ್ಟಿ ಜನ್ಮ ದಿನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ
Dec 22 2024, 01:34 AM ISTಶಾಸಕ ಭಿಮಸೇನ ಚಿಮ್ಮನಕಟ್ಟಿ ಅವರ 42ನೇ ಜನ್ಮ ದಿನಾಚರಣೆಯ ಪ್ರಯುಕ್ತ ಡಿ.26 ರಂದು ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಚಿಮ್ಮನಕಟ್ಟಿ ಅಭಿಮಾನಿ ಬಳಗದ ಮುಖಂಡರಾದ ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟೀಮನಿ, ಸದಸ್ಯ ಮಂಜುನಾಥ ಹೊಸಮನಿ ಹೇಳಿದರು.