ಅತ್ಯಾಚಾರಿಗೆ 20 ವರ್ಷ ಕಠಿಣ ಶಿಕ್ಷೆ: ಸಹಕರಿಸಿದವನಿಗೆ 3 ವರ್ಷ ಜೈಲು
Aug 01 2025, 11:46 PM ISTಅಪ್ರಾಪ್ತೆಯನ್ನು ಅಪಹರಿಸಿ, ಮದುವೆಯಾಗಿ ಅತ್ಯಾಚಾರ ಮಾಡಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹40 ಸಾವಿರ ದಂಡ ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.