ಲೈಂಗಿಕ ದೌರ್ಜನ್ಯ ಕಂಡೂ ವರದಿ ಮಾಡದಿದ್ದರೆ ಶಿಕ್ಷೆ: ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರವೀಣ್ ಆರ್.ಜೆ.ಎಸ್.
Jun 27 2024, 01:10 AM ISTಲೈಂಗಿಕ ದೌರ್ಜನ್ಯ ಅಥವಾ ಹಲ್ಲೆ ನಡೆದ ಬಗ್ಗೆ ತಿಳಿದು ಬಂದಲ್ಲಿ, ಆ ವಿಷಯವನ್ನು ಕಡ್ಡಾಯವಾಗಿ ವರದಿ ಮಾಡಬೇಕಾದ್ದು ನಮ್ಮ ಜವಾಬ್ದಾರಿ, ಆದರೆ ಕಂಡೂ ಕಾಣದಂತೆ ಇದ್ದ ಪಕ್ಷದಲ್ಲಿ ೬ ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರವೀಣ್ ಆರ್.ಜೆ.ಎಸ್. ತಿಳಿಸಿದರು. ಹೊಳೆನರಸೀಪುರದಲ್ಲಿ ಪೋಕ್ಸೋ ಕಾಯಿದೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.