ದರ್ಶನ್ ಮತ್ತು ಸಹಚರರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Jun 15 2024, 01:13 AM ISTನಟ ದರ್ಶನ್ ಕೊಲೆಯಂತಹ ನೀಚ ಕೃತ್ಯ ಮಾಡಿರುವುದು ಖಂಡನಿಯ. ತೆರೆಯ ಮೇಲೆ ನಾಯಕನಾಗಿ, ನಿಜ ಜೀವನದಲ್ಲಿ ಕೊಲೆಗುಡುಕನಾಗಿ ಒಂದು ಜೀವವನ್ನೇ ತೆಗೆದಿರುವುದು ಘೋರ ಅಪರಾಧ. ಹೀಗಾಗಿ, ಆತನಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಚಲಚಿತ್ರ ವಾಣಿಜ್ಯ ಮಂಡಳಿ ದರ್ಶನ್ ಚಿತ್ರಗಳನ್ನು ಬಹಿಷ್ಕರಿಸಬೇಕು. ಯಾವುದೇ ಕಾರಣಕ್ಕೂ ಸೆನ್ಸಾರ್ ನಿಂದ ದರ್ಶನ್ ಯಾವ ಸಿನಿಮಾ ಸಹ ಹೊರಗಡೆ ಬರಬಾರದು.