• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಂತಕನಿಗೆ ಜೀವಾವಧಿ ಶಿಕ್ಷೆ, ₹20 ಸಾವಿರ ದಂಡ: ತೀರ್ಪು

Sep 18 2024, 01:49 AM IST
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ದಾಯಾದಿ ಕಲಹದಲ್ಲಿ ಸಂಬಂಧಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ಮಂಗಳವಾರ ತೀರ್ಪು ನೀಡಿದೆ.

ಕೆಲವರ ತಪ್ಪಿನಿಂದಾಗಿ ಊರೇ ಶಿಕ್ಷೆ ಅನುಭವಿಸುವಂತಾಗಬಾರದು

Sep 16 2024, 01:47 AM IST
ಸೌಹಾರ್ದತೆಗೆ ಹೆಸರಾದ ಉಗಲವಾಟ ಗ್ರಾಮದಲ್ಲಿ ಇಂಥ ದುರ್ಘಟನೆ ನಡೆದಿದ್ದು, ವಿಷಾದನೀಯ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಯಾರೇ ಮಾಡಿದರೂ ತಪ್ಪಿಗೆ ಶಿಕ್ಷೆ ಆಗಬೇಕು: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Sep 12 2024, 01:51 AM IST
ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ವಿಚಾರವಾಗಿ ಕೇಳಿದಾಗ, ನಾನು ಯಾವತ್ತೂ ಜೈಲಿನ ಒಳಗೆ ಹೋಗಿರಲಿಲ್ಲ. ಮೊದಲ ಬಾರಿಗೆ ದರ್ಶನ್ ನೋಡಲು ಹೋಗಿದ್ದೆ. ನಮ್ಮನ್ನು ಒಳಗೆ ಕರೆದುಕೊಂಡೂ ಹೋಗಲಿಲ್ಲ. ಹೊರಗಿನಿಂದಲೇ ಮಾತನಾಡಿದೆವು.

ವೈದ್ಯರ ಮೇಲೆ ಹಲ್ಲೆ: ಕಠಿಣ ಶಿಕ್ಷೆ ನೀಡಲು ಬಿಜೆಪಿ ಆಗ್ರಹ

Sep 12 2024, 01:45 AM IST
ಚಿಕ್ಕಮಗಳೂರು, ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಮಹಿಳೆಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಮ್ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಕಾಮುಕ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಲಿ

Sep 11 2024, 01:08 AM IST
ತನ್ನ ೫ ಮೊಬೈಲ್‌ಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ವಿಡಿಯೋ ಮಾಡಿರುವ ಶಿಕ್ಷಕ ಮುನಿಯಪ್ಪನ ಕೃತ್ಯ ಶಿಕ್ಷಕ ವೃತ್ತಿಗೆ ಕಳಂಕ ತಂದಿದ್ದು, ಈ ಕೀಚಕನಿಗೆ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ಮುಂದೆ ಯಾರೂ ಇಂತಹ ಕೃತ್ಯ ನಡೆಯದಂತೆ ಎಚ್ಚರಿಕೆಯ ಗಂಟೆಯಾಗಬೇಕು.

ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಕಠಿಣ ಶಿಕ್ಷೆ

Sep 07 2024, 01:35 AM IST
ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ವಿಶೇಷ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ.

ನಕಲಿ ನೋಟು ಕಳ್ಳಸಾಗಣೆ ಪ್ರಕರಣ : ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಿಂದ ಆರೋಪಿಗೆ 6 ವರ್ಷ ಜೈಲು ಶಿಕ್ಷೆ

Sep 02 2024, 02:09 AM IST

ಪಶ್ಚಿಮ ಬಂಗಾಳ ಮೂಲದ ಶರೀಫ್‌ ಉಲ್‌ ಇಸ್ಲಾಂ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ನಕಲಿ ನೋಟು ಕಳ್ಳಸಾಗಣೆ ಪ್ರಕರಣದಲ್ಲಿ ಆರು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದೆ. 

ಬೈಕ್‌ಗಳಿಗೆ ಕರ್ಕಶ ಶಬ್ಧದ ದುಬಾರಿ ಬೆಲೆಯ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡರೆ ‘ಬುಲ್ಡೋಜರ್ ಶಿಕ್ಷೆ’

Aug 29 2024, 01:00 AM IST
ಒಂದು ಬೈಕ್ ಸೈಲೆನ್ಸರ್ 50 ಸಾವಿರ ರು.ಗಳು. ಕೆಲವರು 20 ಸಾವಿರ, 25 ಸಾವಿರ ರೂಪಾಯಿ ಕೊಟ್ಟು ಸೈಲೆನ್ಸರ್ ಹಾಕಿಸಿರುತ್ತಾರೆ. ಅದೇ ದುಡ್ಡನ್ನು ಕೊಟ್ಟು ಪುಸ್ತಕಗಳನ್ನು ಖರೀದಿಸಿ ಓದಿ, ಮತ್ತು ಅನಾಥ, ವೃದ್ದಾಶ್ರಮಗಳಿಗೆ ಸಹಾಯ ಮಾಡಿ ಅಥವಾ ಪ್ರಾಣಿ ಹಾಗೂ ಪಕ್ಷಿಗಳಿಗೆ ಆಹಾರ ನೀಡಲು ಬಳಸಲಿ

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Aug 29 2024, 12:56 AM IST
ನಮ್ಮ ದೇಶದ ಉದ್ದಗಲಕ್ಕೂ ಪ್ರತಿ ದಿನ, ಪ್ರತಿ ಕ್ಷಣ, ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೊಂದು ಆಘಾತಕಾರಿ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ, ಮಹಿಳಾ ಆಯೋಗ ರಕ್ಷಣೆಗಾಗಿ ಹಲವು ಕಾರ್ಯಕ್ರಮಗಳ ಮೂಲಕ ಯೋಜನೆ ರೂಪಿಸಿದ್ದರೂ ಕಾರ್ಯ ನಿರ್ವಹಣೆಯಲ್ಲಿ ವಿಫಲವಾಗುತ್ತಿದೆ.

ಶಶಿಕಾಂತ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಿ

Aug 25 2024, 01:57 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ದಲಿತ ಎಂಬ ಪದವನ್ನು ಅರ್ಥೈಸಿಕೊಂಡು ಕೀಳರಿಮೆ ಭಾವನೆಯಿಂದ ನಡೆದರೇ ಅಂಥವರಿಗೆ ಇನ್ನುಮುಂದೆ ತಕ್ಕಪಾಠ ಕಲಿಸಬೇಕಾದಿತು ಎಂದು ತಾಳಿಕೋಟೆಯ ವಿವಿಧ ದಲಿತಪರ ಸಂಘಟನೆಯ ಉಪಾಧ್ಯಕ್ಷ ಬಸವರಾಜ ಕಟ್ಟಿಮನಿ ಎಚ್ಚರಿಕೆ ನೀಡಿದರು. ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಕಿರುಕುಳದಿಂದ ನೆಣಿಗೆ ಶರಣಾದ ಸ್ಟಾಪ್‌ನರ್ಸ್‌ ಕಾರ್ಮಿಕ ಶಶಿಕಾಂತ ಬೆನ್ನೂರ ಅವರ ಕುಟುಂಬಕ್ಕೆ ನ್ಯಾಯ ದೊರಿಕಿಸಿ ಕೊಡುವುದರ ಕುರಿತು ಶುಕ್ರವಾರ ತಾಳಿಕೋಟೆಯ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾದ ಬೃಹತ್ ಪ್ರತಿಭಟನೆ ಹಾಗೂ ತಾಳಿಕೋಟೆ ಬಂದ್ ಕರೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved