ಆರೋಪಿ ಫಯಾಜ್ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ವೀರಶೈವ ಮಹಾಸಭಾ ಆಗ್ರಹ
Apr 24 2024, 02:16 AM ISTಕಾಂಗ್ರೆಸ್ ಸರ್ಕಾರ ಮುಸ್ಲಿಂರನ್ನು ತುಷ್ಟೀಕರಣ ಮಾಡುತ್ತಿರುವ ಕಾರಣ ರಾಜ್ಯದಲ್ಲಿ ಕೊಲೆ, ಸುಲಿಗೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕಿದ್ದ ಸರ್ಕಾರ ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ.