• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಾದಿತ ಐಎಎಸ್ ಪೂಜಾಗೆ ‘ತರಬೇತಿ ತಡೆ ಶಿಕ್ಷೆ’

Jul 17 2024, 12:48 AM IST
ಟ್ರೈನೀ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸಂಬಂಧಿಸಿದ ಹಲವು ಅಕ್ರಮಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ತರಬೇತಿ ಅವಧಿಯಲ್ಲಿನ ಸೇವೆಗೆ ಸರ್ಕಾರ ತಡೆ ನೀಡಿದೆ ಹಾಗೂ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ಗೆ ಮರಳುವಂತೆ ಆದೇಶಿಸಿದೆ.

17 ವರ್ಷ ‘ನೊಂದಿದ್ದಕ್ಕೆ’ 1 ವರ್ಷ ಜೈಲು ಶಿಕ್ಷೆ ಕಡಿತ!

Jul 15 2024, 01:50 AM IST
ಲಂಚ ಪಡೆದು ಸಿಕ್ಕಿಬಿದ್ದು ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇಂದ್ರ ಸರ್ಕಾರಿ ನೌಕರನೊಬ್ಬ ಕ್ರಿಮಿನಲ್‌ ಪ್ರಕರಣ ಎದುರಿಸಿದ 17 ವರ್ಷ ಅವಧಿಯಲ್ಲಿ ಅನುಭವಿಸಿದ ದೈಹಿಕ, ಮಾನಸಿಕ ಮತ್ತು ಆರ್ಥಿಕವಾಗಿ ನೊಂದಿರುವ ಸಂಗತಿ ಪರಿಗಣಿಸಿರುವ ಹೈಕೋರ್ಟ್‌, ಶಿಕ್ಷೆ ಪ್ರಮಾಣವನ್ನು ಶೇ.50ರಷ್ಟು ತಗ್ಗಿಸಿದೆ.

₹2.47 ಕೋಟಿ ಅಕ್ರಮ ಹಣ ವರ್ಗಾವಣೆ ಭಾಗೀದಾರರಿಗೆ ಕಠಿಣ ಶಿಕ್ಷೆ

Jul 14 2024, 01:36 AM IST
ನಿಗಮ ಹಾಗೂ ಮಂಡಳಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳು ಕಾರ್ಯ ಮಾಡುತ್ತಿರುವ ಬಗ್ಗೆ ಹಲವಾರು ಮಾಹಿತಿಗಳು ಲಭ್ಯ

ದರ್ಶನ್‌ ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ: ಧನಂಜಯ

Jul 12 2024, 01:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಬಗ್ಗೆ ಪ್ರತಿಕ್ರಿಯಿಸಿರುವ ನಟ ಧನಂಜಯ್, ‘ಆರೋಪಿ ಸ್ಥಾನದಲ್ಲಿ ಇದ್ದವರ ಪರವಾಗಿ ನಾನು ಯಾವಾಗಲೂ ಮಾತನಾಡಿಲ್ಲ. ತಪ್ಪು ಮಾಡಿದ್ದರೆ ಖಂಡಿತ ಶಿಕ್ಷೆ ಆಗಲಿ. ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ಎಂದಿದ್ದಾರೆ.

ಲಂಚ ಪಡೆದ ಇಬ್ಬರು ತೆರಿಗೆ ವಸೂಲಿ ಸಹಾಯಕರಿಗೆ ಶಿಕ್ಷೆ

Jul 10 2024, 12:39 AM IST
ತೆರಿಗೆ ವಸೂಲಿ ಸಹಾಯಕರಾದ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಹಾಗೂ ಪ್ರಕಾಶ ಕೃಷ್ಣ ನಾಯ್ಕ ಎಂಬವರೇ ಶಿಕ್ಷೆಗೊಳಗಾದ ಅಪರಾಧಿಗಳು.

ಸುಪಾರಿ ನೀಡಿ ಪತಿ ಕೊಲೆ: ಪತ್ನಿ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Jul 03 2024, 12:21 AM IST
ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ 6ನೇ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಕಳ್ಳಬಟ್ಟಿ ಕುಡಿದು ಮೃತಪಟ್ಟರೆ ಮಾರಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

Jun 30 2024, 12:50 AM IST
ಕಳ್ಳಬಟ್ಟಿ ದುರಂತದಲ್ಲಿ ಸಾವು ಸಂಭವಿಸಿದರೆ, ಅಕ್ರಮ ಮದ್ಯ ಮಾರಾಟ ಮಾಡಿದವರಿಗೆ ಜೀವಾವಧಿ ಶಿಕ್ಷೆ ಮತ್ತು ಭಾರೀ ದಂಡ ವಿಧಿಸುವ ಕಠಿಣ ಕಾನೂನನ್ನು ತಮಿಳುನಾಡು ಸರ್ಕಾರ ಜಾರಿಗೆ ತಂದಿದೆ.

ಲೈಂಗಿಕ ದೌರ್ಜನ್ಯ ಕಂಡೂ ವರದಿ ಮಾಡದಿದ್ದರೆ ಶಿಕ್ಷೆ: ಪ್ರಧಾನ ಸಿವಿಲ್‌ ನ್ಯಾಯಾಧೀಶ ಪ್ರವೀಣ್ ಆರ್.ಜೆ.ಎಸ್.

Jun 27 2024, 01:10 AM IST
ಲೈಂಗಿಕ ದೌರ್ಜನ್ಯ ಅಥವಾ ಹಲ್ಲೆ ನಡೆದ ಬಗ್ಗೆ ತಿಳಿದು ಬಂದಲ್ಲಿ, ಆ ವಿಷಯವನ್ನು ಕಡ್ಡಾಯವಾಗಿ ವರದಿ ಮಾಡಬೇಕಾದ್ದು ನಮ್ಮ ಜವಾಬ್ದಾರಿ, ಆದರೆ ಕಂಡೂ ಕಾಣದಂತೆ ಇದ್ದ ಪಕ್ಷದಲ್ಲಿ ೬ ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರವೀಣ್ ಆರ್.ಜೆ.ಎಸ್. ತಿಳಿಸಿದರು. ಹೊಳೆನರಸೀಪುರದಲ್ಲಿ ಪೋಕ್ಸೋ ಕಾಯಿದೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೋಬಿ ಬಳಿಕ ಈಗ ಕಬಾಬ್‌ಗೆ ಬಣ್ಣ ಹಾಕಿದರೂ 7 ವರ್ಷ ಶಿಕ್ಷೆ

Jun 25 2024, 12:38 AM IST
ಗೋಬಿ ಮಂಚೂರಿ ಹಾಗೂ ಕಾಟನ್‌ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿದ್ದ ರಾಜ್ಯ ಸರ್ಕಾರವು ತಕ್ಷಣದಿಂದ ಅನ್ವಯವಾಗುವಂತೆ ರಾಜ್ಯಾದ್ಯಂತ ಕಬಾಬ್‌ಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಮಾಡಿ ಆದೇಶ ಹೊರಡಿಸಿದೆ.

ನೀಟ್ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲಿ: ಎಬಿವಿಪಿ ಆಗ್ರಹ

Jun 25 2024, 12:32 AM IST
ನೀಟ್ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved