ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮೂವರಿಗೆ ಮಂಡ್ಯದ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ೨.೮೦ ಲಕ್ಷ ರು. ದಂಡ ವಿಧಿಸಿ ತೀರ್ಪು ನೀಡಿದೆ. ಮೈಸೂರಿನ ಕೆ.ಆರ್.ಮಿಲ್ ಕಾಲೋನಿ ನಿವಾಸಿಗಳಾದ ಕೀರ್ತಿಗೌಡ, ಕಿರಣ್ಗೌಡ, ಮೋಹನ ಶಿಕ್ಷೆಗೊಳಗಾದ ಆರೋಪಿಗಳು.