• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಜಲಿ ಹತ್ಯೆಕೋರನಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ

May 18 2024, 12:38 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಹಾಡುಹಗಲೆ ಹತ್ಯೆ ಖಂಡಿಸಿ ಬಾಗಲಕೋಟೆಯ ಜಿಲ್ಲಾ ಅಂಬಿಗೇರ ಸೇವಾ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನೆಡಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅಂಜಲಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ

May 18 2024, 12:37 AM IST
ಹುಬ್ಬಳ್ಳಿಯಲ್ಲಿ ಅಮಾಯಕ ಯುವತಿಯನ್ನು ಕೊಲೆ ಮಾಡಿರುವ ಹಂತಕನನ್ನು ಗಲ್ಲುಶಿಕ್ಷೆಗೆ ಒಳಪಡಿಸುವಂತೆ ಕೊಪ್ಪಳ ಜಿಲ್ಲಾ ಗಂಗಾಮತಸ್ಥರ ಸಂಘ ಆಗ್ರಹಿಸಿದೆ. ಮೇ 18ರಂದು ಹುಬ್ಬಳ್ಳಿಯಲ್ಲಿ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಡೋಪ್‌ನಲ್ಲಿ ಸಿಕ್ಕಿ ಬಿದ್ರೆ ಕ್ರೀಡಾಪಟುವಿನ ಜತೆ ಇನ್ನು ಕೋಚ್‌ಗೂ ಶಿಕ್ಷೆ!

May 18 2024, 12:32 AM IST
ಅಥ್ಲೀಟ್‌ ಸಿಕ್ಕಿ ಬಿದ್ದರೆ ಅವರನ್ನು ಅಮಾನತು ಮಾಡಿ, ಕೋಚ್‌ಗೆ ಕ್ರೀಡಾಂಗಣ ಪ್ರವೇಶಿಸದಂತೆ ನಿಷೇಧ ಹೇರುತ್ತೇವೆ. ಅವರ ಸರ್ಕಾರಿ ಹುದ್ದೆಗಳನ್ನೂ ಕಿತ್ತು ಹಾಕಲಾಗುವುದು ಎಂದು ಎಎಫ್‌ಐ ಎಚ್ಚರಿಸಿದೆ.

ಅಂಜಲಿ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ

May 18 2024, 12:31 AM IST
ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಹತ್ಯೆಯಾಗಿರುವ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು

ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯ

May 17 2024, 12:34 AM IST
ಅಂಜಲಿ ಕೊಲೆ ಮಾಡಿರುವ ಅರೋಪಿಯನ್ನು ಬಂಧಿಸಿ ಕಠಿಣ ಶೀಕ್ಷೆ ನೀಡುವಂತೆ ಒತ್ತಾಯಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಬ್ಬರು ಗಂಧದ ಮರಗಳ್ಳತನದ ಆರೋಪಿಗಳಿಗೆ ಶಿಕ್ಷೆ

May 10 2024, 11:51 PM IST
ಪ್ರಕರಣದ ವಿಚಾರಣೆ ನಡೆಸಿದ ಚನ್ನರಾಯಪಟ್ಟಣದ ೪ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಗದೀಶ ವಿ. ಎನ್. ರವರು ಆರೋಪಿತರ ಮೇಲಿರುವ ದೋಷಾರೋಪಣೆಗಳಾದ ಅರಣ್ಯ ಕಾಯ್ದೆ ಕಲಂ ೨೪(ಸಿ) ಮತ್ತು ೮೬ ರಡಿ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ ದಂಡದ ಜೊತೆಗೆ ಶಿಕ್ಷೆ ವಿಧಿಸಿರುತ್ತಾರೆ.

ಪರಾರಿಯಾಗಿದ್ದ ಅಪರಾಧಿಗೆ ಜೈಲು ಶಿಕ್ಷೆ ಕಾಯಂ

May 09 2024, 01:15 AM IST
ಎರಡು ಗುಂಪುಗಳ ನಡುವಿನ ಗಲಾಟೆ ಸಂಬಂಧ ಬಂಧನಕ್ಕೆ ಒಳಗಾದ ನಂತರ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಹುಡ್ಯ ಗ್ರಾಮದ ನಿವಾಸಿ ಸೋಮಶೇಖರ್ ಎಂಬಾತನಿಗೆ ಆರು ತಿಂಗಳು ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಸಾವಿರ ರು. ದಂಡ ವಿಧಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಮಾಸ್ತಿಗೌಡನ ಕೊಂದಿದ್ದವರಿಗೆ ಚನ್ನರಾಯಪಟ್ಟಣದಲ್ಲಿ ನಾಲ್ಕನೇ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ

May 09 2024, 01:04 AM IST
ಹನ್ನೊಂದು ತಿಂಗಳ ಹಿಂದೆ ಮಧ್ಯಾಹ್ನದ ವೇಳೆ ನಡುರಸ್ತೆಯಲ್ಲಿ ರೌಡಿಶೀಟರ್ ಮಾಸ್ತಿಗೌಡನ ಹತ್ಯೆ ಮಾಡಿದ ೧೧ ಮಂದಿ ಅಪರಾಧಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ತರ ತೀರ್ಪು ನೀಡಿದೆ. ೧೧ ಮಂದಿ ಅಪರಾಧಿಗಳಲ್ಲಿ ೯ ಅಪರಾಧಿಗಳಿಗೆ ಕಠಿಣ ಕಾರಾಗೃಹ ವಾಸ, ಜೀವಾವಧಿ ಶಿಕ್ಷೆ ಹಾಗೂ ತಲಾ ೨೫ ಸಾವಿರ ರು. ದಂಡವನ್ನು ವಿಧಿಸಿದೆ.

ಮತ್ತಿನಲ್ಲಿ ಅಮ್ಮನ ಕೊಂದವಗೆ ಸಮುದಾಯ ಸೇವೆ ಶಿಕ್ಷೆ

May 07 2024, 10:45 AM IST

 ಮದ್ಯದ ಅಮಲಿನಲ್ಲಿ ಹೆತ್ತತಾಯಿಯನ್ನೇ ದೊಣ್ಣೆಯಿಂದ ಹೊಡೆದು ಹತ್ಯೆಗೈದ ಮಗನಿಗೆ  ಸರ್ಕಾರಿ ಶಾಲೆಯಲ್ಲಿ ಆರು ತಿಂಗಳು ಸಮುದಾಯ ಸೇವೆ ಮಾಡಲು ನಿರ್ದೇಶಿಸಿ ಅಪರೂಪದ ಆದೇಶ ಹೊರಡಿಸಿದೆ.

ಕಸಬ್‌ಗೆ ಶಿಕ್ಷೆ ಕೊಡಿಸಿದ್ದ ಉಜ್ವಲ್‌ ನಿಕಂ ‘ದೇಶದ್ರೋಹಿ’ ಎಂದ ಕಾಂಗ್ರೆಸ್‌

May 06 2024, 12:36 AM IST
26/11 ಮುಂಬೈ ಭಯೋತ್ಪಾದಕ ದಾಳಿಯ ಉಗ್ರ ಅಜ್ಮಲ್‌ ಕಸಬ್‌ಗೆ ಗಲ್ಲುಶಿಕ್ಷೆ ಕೊಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅಂದಿನ ಮಹಾರಾಷ್ಟ್ರದ ಸರ್ಕಾರಿ ವಕೀಲ ಹಾಗೂ ಪ್ರಸಕ್ತ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಉಜ್ವಲ್‌ ನಿಕಂ ‘ದೇಶದ್ರೋಹಿ’ ಎಂದು ಕಾಂಗ್ರೆಸ್‌ ಪಕ್ಷ ತೀವ್ರ ವಾಗ್ದಾಳಿ ನಡೆಸಿದೆ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved