ಧರ್ಮಗ್ರಂಥಕ್ಕೆ ಅಪಚಾರ ಮಾಡಿದರೆ ಪಂಜಾಬ್‌ನಲ್ಲಿ ಗಲ್ಲು ಶಿಕ್ಷೆ?
Jul 06 2025, 11:48 PM ISTಸಿಖ್ಖರ ಪವಿತ್ರ ಗ್ರಂಥ ಗುರುಗ್ರಂಥ ಸಾಹಿಬ್‌ಗೆ ಅಪಚಾರವೆಸಗುವ ಘಟನೆಗಳು ಪದೇ ಪದೇ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಪಂಜಾಬ್ ಸರ್ಕಾರವು ಧರ್ಮಗ್ರಂಥಗಳಿಗೆ ಹಾನಿ ಮಾಡುವ ಅಪರಾಧಿಗಳಿಗೆ ಜೀವಾವಧಿ ಅಥವಾ ಗಲ್ಲುಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ.