• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ

May 03 2024, 01:01 AM IST
ಪೆನ್‌ಡ್ರೈವ್‌ ಘಟನೆ ಬಯಲಿಗೆ ಬಂದ ನಂತರ ಮಹಿಳೆಯರ ಮಾನ ಮರ್ಯಾದೆಯ ಪ್ರಶ್ನೆಯಾಗಿದೆ. ವ್ಯಕ್ತಿ ಯಾರೇ ಆಗಿರಲಿ ಯಾವುದೇ ಪಕ್ಷದವರಾಗಿರಲಿ ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಲೇಬೇಕು

ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ ಆಗಲಿ: ಭಾರತೀ ರಾಜಶೇಖರ್

May 01 2024, 01:20 AM IST
ಸಂಸದ ಪ್ರಜ್ವಲ್ ರೇವಣ್ಣ ಮತ್ತು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸಲು ಭಾಗಿಯಾಗಿರುವ ಎಲ್ಲರನ್ನು ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆ ನೀಡುವಂತೆ ಕರ್ನಾಟಕ ಸ್ತ್ರಿರೋಗ ಮತ್ತು ಪ್ರಸೂತಿ ಸಂಘದ ಅಧ್ಯಕ್ಷೆ ಡಾ. ಭಾರತಿ ರಾಜಶೇಖರ್ ಒತ್ತಾಯಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪ್ರಜ್ವಲ್‌ ಕೇಸ್‌: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ-ವಿಜಯೇಂದ್ರ

Apr 30 2024, 10:13 AM IST

ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್‌ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಕರ್ನಾಟಕ ಕಾಂಗ್ರೆಸ್ಸಿನ ಪಾಪಕ್ಕೆ ಈ ಬಾರಿ ಶಿಕ್ಷೆ ನೀಡಿ: ಮೋದಿ

Apr 29 2024, 01:31 AM IST
ಪ್ರಧಾನಿ ಮೋದಿ ಈ ಬಾರಿ ಕಾಂಗ್ರೆಸ್‌ ಮಾಡಿರುವ ಪಾಪಕೃತ್ಯಗಳಿಗೆ ಶಿಕ್ಷೆ ನೀಡಿ ಎಂದು ರಾಜ್ಯದ ಜನತೆಯಲ್ಲಿ ಪ್ರಾರ್ಥಿಸಿ ಹಲವು ಕಡೆ ಮತಯಾಚನೆ ಮಾಡಿದರು

ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ

Apr 26 2024, 12:52 AM IST
ದೇಶದಲ್ಲಿ ಧರ್ಮ ಹಾಗೂ ಜಾತಿ ಹೆಸರುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಯುವ ವಿದ್ಯಾರ್ಥಿನಿಯರು ಬಲಿಯಾಗುತ್ತಿರುವುದು ನೋವಿನ ಸಂಗತಿ

ರಾಕೇಶ ಹತ್ಯೆ: ಆರೋಪಿಗೆ ಉಗ್ರ ಶಿಕ್ಷೆ ನೀಡಲು ಒತ್ತಾಯ

Apr 25 2024, 01:06 AM IST
ಯಾದಗಿರಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಖಂಡಿಸಿ ಮಾದಿಗ ದಂಡೋರ ಸಮಿತಿಯ ಪದಾಧಿಕಾರಿಗಳು ಹಾಗೂ ಮಾದಿಗ ಪರ ಸಂಘಟನೆಯ ಮುಖಂಡರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಗೆ ಸಲ್ಲಿಸಿದರು.

ನೇಹಾ ಹತ್ಯೆಯ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Apr 24 2024, 02:28 AM IST
ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎನ್‌ಕೌಂಟರ್‌ ಮಾಡಬೇಕು ಎಂದು ಒತ್ತಾಯ.

ನೇಹಾ ಹಿರೇಮಠ ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಿ

Apr 24 2024, 02:20 AM IST
ಶಾಲಾ ಕಾಲೇಜುಗಳು ಜ್ಞಾನ ದೇಗುಲಗಳಾಗಿದ್ದು, ಇತಂಹ ದೇಗುಲಗಳಲ್ಲಿ ಹಾಡಹಗಲೇ ವಿದ್ಯಾರ್ಥಿಯ ಭೀಕರ ಹತ್ಯೆ ಮಾಡಿರುವುದು ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ

ನೇಹಾ ಹಿರೇಮಠ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ

Apr 24 2024, 02:17 AM IST
ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ನೇಹಾಳ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ.

ಆರೋಪಿ ಫಯಾಜ್‌ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ವೀರಶೈವ ಮಹಾಸಭಾ ಆಗ್ರಹ

Apr 24 2024, 02:16 AM IST
ಕಾಂಗ್ರೆಸ್ ಸರ್ಕಾರ ಮುಸ್ಲಿಂರನ್ನು ತುಷ್ಟೀಕರಣ ಮಾಡುತ್ತಿರುವ ಕಾರಣ ರಾಜ್ಯದಲ್ಲಿ ಕೊಲೆ, ಸುಲಿಗೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕಿದ್ದ ಸರ್ಕಾರ ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved