• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 13 ವರ್ಷ ಶಿಕ್ಷೆ, 35 ಸಾವಿರ ರು. ದಂಡ

Feb 16 2024, 01:52 AM IST
ಅಪ್ರಾಪ್ತ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 13 ವರ್ಷ ಶಿಕ್ಷೆ , 30 ಸಾವಿರ ರು. ದಂಡ ವಿಧಿಸಿ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ.ನಾಗಜ್ಯೋತಿ ತೀರ್ಪುನೀಡಿದ್ದಾರೆ.

ಪತ್ನಿ ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ

Feb 16 2024, 01:46 AM IST
ಪತ್ನಿಯನ್ನು ಹತ್ಯೆಗೈದ ಪತಿರಾಯನಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಡ್ಯದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಅರಣ್ಯಕ್ಕೆ ಬೆಂಕಿ ಹಚ್ಚಿದರೆ ಶಿಕ್ಷೆ: ವಲಯ ಅರಣ್ಯಾಧಿಕಾರಿ ಹೇಮಂತ್ ಎಚ್ಚರಿಕೆ

Feb 10 2024, 01:45 AM IST
ಬೆಂಕಿ ಹಚ್ಚುವುದು ಕರ್ನಾಟಕ ಅರಣ್ಯ ಕಾಯ್ದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು ಅರಣ್ಯಕ್ಕೆ ಸಾರ್ವಜನಿಕರು ಬೆಂಕಿ ಹಚ್ಚಿದರೆ ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಅರಸೀಕೆರೆಯಲ್ಲಿ ಹೇಳಿದರು.

ಸರಿಯಾದ ಸಾಕ್ಷಿ ಇದ್ದರೆ ಶಿಕ್ಷೆ ಖಂಡಿತ: ಎಸ್ಪಿ ಶ್ರೀನಿವಾಸಲು

Jan 31 2024, 02:21 AM IST
ಮಾಡಬೂಳ ಪೊಲೀಸ್ ಠಾಣೆ ಆವರಣದಲ್ಲಿ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರ ನೇತೃತ್ವದಲ್ಲಿ ದಲಿತ ದಿನಾಚರಣೆ ಅಂಗವಾಗಿ ೧೧೨ರ ಕರಪತ್ರ ಹಾಗೂ ಬೀಟ್ ಸಿಬ್ಬಂದಿ ಮಾಹಿತಿಯ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಇತ್ತೀಚೆಗೆ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ನೂರು ದೂರುಗಳ ಪೈಕಿ ಸರಿಯಾದ ಸಾಕ್ಷಿ ಇಲ್ಲದೆ ಇರುವುದರಿಂದ ಕೇವಲ ಬೆರಳೆಣಿಕೆಯಷ್ಟು ಮಾತ್ರ ಆರೋಪಿಗಳಿಗೆ ಶಿಕ್ಷೆ ಯಾಗುತ್ತಿದೆ ಎಂದರು.

ಅಪ್ರಾಪ್ತ ಬಾಲಕಿ ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

Jan 26 2024, 01:47 AM IST
ಅತ್ಯಾಚಾರಕ್ಕೆ 10ವರ್ಷ, ಫೋಕ್ಸೋ ಕಾಯ್ದೆಯಡಿ 20 ವರ್ಷ, ಬೆದರಿಕೆಗೆ 1 ವರ್ಷ, ಹಲ್ಲೆಗೆ 1 ವರ್ಷ, ಅನೈತಿಕ ವಿಡಿಯೋ ಚಿತ್ರೀಕರಣಕ್ಕೆ 5 ವರ್ಷ, ಐಟಿ ಕಾಯ್ದೆಯಡಿ 2 ವರ್ಷ ಜೈಲು ವಾಸವನ್ನು ಏಕಕಾಲದಲ್ಲಿ ಅನುಭವಿಲು ಆದೇಶಿಸಲಾಗಿದೆ

ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ!

Jan 15 2024, 01:46 AM IST
ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ! ಸಮಿತಿಯ ತನಿಖೆ ಮುಗಿದರೂ ಪಾಲಿಕೆ ದಿವ್ಯ ಮೌನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರ್ರಫ್‌ಗೆ ನೀಡಿದ್ದ ಗಲ್ಲು ಶಿಕ್ಷೆ ತೀರ್ಪು ಎತ್ತಿಹಿಡಿದ ಸುಪ್ರೀಂಕೋರ್ಟ್

Jan 11 2024, 01:30 AM IST
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರಿಗೆ ಗಲ್ಲು ಶಿಕ್ಷೆ ತೀರ್ಪು ನೀಡಿದ ತೀರ್ಪನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jan 10 2024, 01:45 AM IST

ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

ಮಕ್ಕಳ ಮೇಲೆ ದೌರ್ಜನ್ಯವೆಸಗಿದರೆ ಕಠಿಣ ಶಿಕ್ಷೆ

Dec 30 2023, 01:15 AM IST
ದಾಬಸ್‌ಪೇಟೆ: ಮಕ್ಕಳು ಯಾವುದೇ ವಿಚಾರವನ್ನು ತಿಳಿದುಕೊಳ್ಳುವ ಮುನ್ನ ಪ್ರಶ್ನಿಸಿ ಪರಾಮರ್ಶಿಸಿ ನಂತರ ವಿಚಾರ ಅರ್ಥೈಸಿಕೊಳ್ಳಬೇಕು ಎಂದು ದಾಬಸ್‌ಪೇಟೆ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ರಾಜು ತಿಳಿಸಿದರು.

ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ

Dec 21 2023, 01:16 AM IST
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved