ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ
Dec 21 2023, 01:16 AM IST
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಭರವಸೆ
Dec 19 2023, 01:45 AM IST
ಮಕ್ಕಳನ್ನು ಮಲಗುಂಡಿಗೆ ಇಳಿಸಿದ ಮೊರಾರ್ಜಿ ಶಾಲೆಗೆ ಭೇಟಿ ನೀಡಿ ಸಚಿವ ಭೈರತಿ ಸುರೇಶ್ ಪರಿಶೀಲನೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಭರವಸೆ
ದೌರ್ಜನ್ಯ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
Dec 19 2023, 01:45 AM IST
ಸವದತ್ತಿಯಲ್ಲಿ ಅಕ್ಷರದಾಸೋಹ ಕಾರ್ಯಕರ್ತೆಯರು ವಂಟಮುರಿಯಲ್ಲಿ ಮಹಿಳೆಯ ಮೇಲೆ ಆಗಿರುವಂತ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ ಮೂಲಕ ಮಿನಿ ವಿಧಾನಸೌಧದ ಮುಂದೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರಿಗೆ ಮನವಿ ಸಲ್ಲಿಸಿದರು.
ಮಕ್ಕಳನ್ನು ಶೌಚಗುಡಿಗೆ ಇಳಿಸಿದ ಶಿಕ್ಷಕರಿಗೆ ಅಮಾನತು ಶಿಕ್ಷೆ
Dec 18 2023, 02:00 AM IST
ಮಲಗುಂಡಿ ಸ್ವಚ್ಛತೆ ಮಾಡಲು ವಿದ್ಯಾರ್ಥಿಗಳನ್ನು ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲೆ ಸೇರಿ ನಾಲ್ವರನ್ನು ಅಧಿಕಾರಿಗಳು ಅಮಾನತು ಆಗಿದ್ದಾರೆ.
ಹಳ್ಳಿಗಳಲ್ಲಿ ಕಳವು ಪ್ರಕರಣಗಳ ತಡೆಗಟ್ಟಿ, ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
Dec 14 2023, 01:30 AM IST
ಗ್ರಾಮೀಣ ಜನರು ಮನೆಯಿಂದ ಹೊರಗೆ ಬರುವುದೇ ತಪ್ಪೇನೋ ಎನ್ನುವ ಹೆದರಿಕೆ ಮನಸ್ಥಿತಿಯಲ್ಲಿ ಬದುಕುವಂತಾಗಿದೆ. ರಾಜಕೀಯ ಒತ್ತಡಗಳಿಗೆ ಪೊಲೀಸರು ತಲೆಬಾಗಿ ಕಳ್ಳರನ್ನು ಬಿಟ್ಟುಕಳಿಸುವ ನಡೆ ಬೇಸರದ ಸಂಗತಿ. ಕಳ್ಳತನ ತಪ್ಪಿಸಲು ಮತ್ತು ಸಾರ್ವಜನಿಕರಿಗೆ ರಕ್ಷಣೆ ಒದಗಿಸಲು ಇಲಾಖೆಯ ಗಸ್ತು ಹಾಕಬೇಕಿದೆ. ಇಲಾಖೆ ಕೇಳಿದರೆ ಸಹಕಾರ ನೀಡಲು ನಾವು ಸಿದ್ಧ. ಇದೇ ಸ್ಥಿತಿ ಮುಂದುವರಿದಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದರು.
ಮೊಬೈಲ್ ಕದ್ದಿದ್ದಕ್ಕೆ ಬಾಲಕನನ್ನು ಕೂಡಿ ಹಾಕಿ ಶಿಕ್ಷೆ ನೀಡಿದ ಮಾಲೀಕ
Nov 26 2023, 01:15 AM IST
ರಾಮನಗರ: ಜೋಕಾಲಿಯ ಮಾಲೀಕನೊಬ್ಬ ಮೊಬೈಲ್ ಕದ್ದಿದ್ದಕ್ಕೆ ಬಾಲಕನನ್ನು ಕೂಡಿ ಹಾಕಿ, ಅನ್ನ ನೀರು ಕೊಡದೆ ಶಿಕ್ಷೆ ನೀಡಿರುವ ಘಟನೆ ನಗರದ ಯಾರಬ್ ನಗರ ಬಡಾವಣೆಯಲ್ಲಿ ನಡೆದಿದೆ.
ಮೂವರು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Nov 21 2023, 12:45 AM IST
ತಿಕೋಟಾ ತಾಲೂಕಿನ ರತ್ನಾಪುರದ ಸಂತೊಷ ಪಾಂಡುರಂಗ ಬಜಬಳೆ, ಸಂದೀಪ ಭೀಮಸೇನ್ @ಭೀಮಣ್ಣ ಯಡವೆ, ದಶರಥ ಜಟ್ಟೆಪ್ಪ @ಬಪ್ಪು ಯಡವೆ ಶಿಕ್ಷೆಗೊಳಗಾದ ಅಪರಾಧಿಗಳು.
ವಕೀಲ ಅಮಿತ್ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ
Nov 17 2023, 06:45 PM IST
ಬೆಂಗಳೂರು: ನೆಲಮಂಗಲದ ಖ್ಯಾತ ವಕೀಲ ಕೇಶವಮೂರ್ತಿ ಅವರ ಪುತ್ರ ವಕೀಲ ಅಮಿತ್ ಕೇಶವಮೂರ್ತಿ ಕೊಲೆ ಪ್ರಕರಣದ ಅಪರಾಧಿ ರಾಜೇಶ್ ಗೌಡಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
2ನೇ ಮದುವೆ: ಪತಿಗೆ ದಂಡ, ಜೈಲು ಶಿಕ್ಷೆ
Nov 09 2023, 01:00 AM IST
2ನೇ ಮದುವೆ: ಪತಿಗೆ ದಂಡ, ಜೈಲು ಶಿಕ್ಷೆ
ಲೈಂಗಿಕ ದೌರ್ಜನ್ಯದಿಂದ ಬಾಲಕಿ ಆತ್ಮಹತ್ಯೆ ಪ್ರಕರಣ: ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
Nov 06 2023, 12:47 AM IST
ತೀರ್ಥಹಳ್ಳಿ ತಾಲೂಕು ಮೂಲದ, 23 ವರ್ಷದ ಯುವಕ ಜೈಲುಶಿಕ್ಷೆ
< previous
1
...
18
19
20
21
22
23
24
25
26
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ