ಪತಿ ಹತ್ಯೆಗೆ ಸುಪಾರಿಕೊಟ್ಟ ಪತ್ನಿ-ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
Feb 19 2025, 12:46 AM ISTಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ವಿವಾದಗಳನ್ನು ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಅವರು ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಅಂಜುಮ್ಗೆ ೧೦ ಸಾವಿರ ರು. ದಂಡ, ರಹೀಂಖಾನ್ಗೆ ೧೫ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.