ಸಮಾಜ ಹಾಳು ಮಾಡುವವರಿಗೆ ಸರ್ಕಾರದಿಂದ ಕಠಿಣ ಶಿಕ್ಷೆ ಜಾರಿಯಾಗಬೇಕು: ಎಸ್.ಪ್ರಕಾಶ್
Jun 03 2025, 12:54 AM ISTಗಾಂಜಾ, ಅಫಿಮು ಸೇರಿದಂತೆ ಇತರೆ ದುಶ್ಚಟಗಳಿಗೆ ಯುವಕರು ಬಲಿಯಾಗಿ ಅಪರಾಧ ಕೃತ್ಯ ಎಸಗುತ್ತಿದ್ದಾರೆ. ಇಂತವರಿಗೆ ಪೊಲೀಸ್ ಇಲಾಖೆ ಯಾವುದೇ ಕನಿಕರ ತೋರದೆ ಸಾರ್ವಜನಿಕವಾಗಿ ಶಿಕ್ಷೆ ನೀಡುವಂತ ಕಠಿಣ ಕ್ರಮಗಳ ಜಾರಿಯಾಗಬೇಕು. ಜೊತೆಗೆ ಗಾಂಜಾ ಮಾರಾಟ ಮಾಡುವ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು.