ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ವ್ಯಕ್ತಿಗೆ ಶಿಕ್ಷೆ
Oct 26 2024, 12:59 AM ISTನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು, ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ತಾಲೂಕಿನ ಬಿಸರಳ್ಳಿ ಗ್ರಾಮದ ಚಿದಾನಂದಯ್ಯ ಮುಂಡರಗಿಮಠ ಎನ್ನುವಾತ ಸುಳ್ಳು ಮಾಹಿತಿ ನೀಡಿದ್ದರಿಂದ ಮೂರು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ, ಆದೇಶಿಸಲಾಗಿದೆ.