ಅತ್ಯಾಚಾರಿಗೆ 10 ವರ್ಷ ಕಠಿಣ ಶಿಕ್ಷೆ, 40 ಸಾವಿರ ದಂಡ: ತೀರ್ಪು
Oct 25 2024, 12:48 AM ISTಪ್ರೀತಿಸುವ ನೆಪದಲ್ಲಿ ಒತ್ತಾಯದಿಂದ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದು, ತಾವಿಬ್ಬರೂ ಜತೆಗಿರುವ ಫೋಟೋ ಫೇಸ್ ಬುಕ್, ವಾಟ್ಸಪ್ಗೆ ಹಾಕುವುದಾಗಿ ಹೆದರಿಸಿ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಅತ್ಯಾಚಾರಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.