• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಪ್ರಕರಣದಲ್ಲಿ ದೋಷಿ - ಯುಎಇನಲ್ಲಿ ಕೇರಳ ಮೂಲದ ಇಬ್ಬರಿಗೆ ಗಲ್ಲು ಶಿಕ್ಷೆ : ಸರ್ಕಾರ

Mar 07 2025, 12:49 AM IST
ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿ ಮರಣದಂಡನೆಗೆ ಗುರಿಯಾಗಿದ್ದ ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಇತ್ತೀಚೆಗೆ ಯುಎಇನಲ್ಲಿ ಗಲ್ಲಿಗೇರಿಸಲಾಗಿದೆ.

ಅಮೆರಿಕ : ವ್ಯಕ್ತಿಗೆ ಗುಂಡಿಕ್ಕಿ ಮರಣ ದಂಡನೆ ಶಿಕ್ಷೆ ಜಾರಿಗೆ ನಿರ್ಧಾರ! 15 ವರ್ಷಗಳ ಬಳಿಕ ಈ ಮಾದರಿ

Mar 04 2025, 12:38 AM IST

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರಿಗೆ ಗುಂಡುಹೊಡೆದು ಸಾಯಿಸುವ  ಶಿಕ್ಷೆಗೆ ಜಾರಿಗೆ ಅಮೆರಿಕದಲ್ಲಿ ಸಿದ್ಧತೆ ನಡೆಸಲಾಗಿದೆ. 15 ವರ್ಷಗಳ ಬಳಿಕ ಅಮೆರಿಕದಲ್ಲಿ ಈ ಮಾದರಿಯಲ್ಲಿ ಶಿಕ್ಷೆ ಜಾರಿಗೊಳಿಸಲಾಗುತ್ತಿದೆ.

ಯುಎಇ : 4 ತಿಂಗಳ ಮಗುವಿನ ಕೊಲೆ ಪ್ರಕರಣದಲ್ಲಿ ದೋಷಿ - ಬಂಧಿತ ಯುಪಿ ಮಹಿಳೆಗೆ ಗಲ್ಲು ಶಿಕ್ಷೆ ಜಾರಿ

Mar 04 2025, 12:30 AM IST
4 ತಿಂಗಳ ಮಗುವಿನ ಕೊಲೆ ಪ್ರಕರಣದಲ್ಲಿ ದೋಷಿ ಎನ್ನಿಸಿಕೊಂಡಿದ್ದ ಉತ್ತರಪ್ರದೇಶದ ಶೆಹಜಾದಿ ಎಂಬ ಮಹಿಳೆಯನ್ನು ಅರಬ್ ರಾಷ್ಟ್ರ ಅಬುಧಾಬಿಯಲ್ಲಿ ಫೆ.15ರಂದು ಮರಣದಂಡನೆ ಶಿಕ್ಷೆಗೆ ಒಳಪಡಿಸಲಾಗಿದೆ.

ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆ ಕೊಂದವನಿಗೆ ಜೀವಾವಧಿ ಶಿಕ್ಷೆ

Feb 28 2025, 02:01 AM IST
ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನ ಸಾಯಿಸುವುದಲ್ಲದೆ, ಆಕೆಯ 4 ವರ್ಷದ ಮಗುವನನ್ನ ಕೊಂದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರು. ದಂಡ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಸುಳ್ಳು ಕೇಸ್‌ ಕೊಟ್ಟ ಇಬ್ಬರಿಗೆ ಶಿಕ್ಷೆ

Feb 19 2025, 01:16 AM IST
ಠಾಣೆಗಳಿಗೆ ಅನಗತ್ಯವಾಗಿ ಸುಳ್ಳು ದೂರು ಸಲ್ಲಿಸಿದ ಆರು ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಇಬ್ಬರಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಪತಿ ಹತ್ಯೆಗೆ ಸುಪಾರಿಕೊಟ್ಟ ಪತ್ನಿ-ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Feb 19 2025, 12:46 AM IST
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ವಿವಾದಗಳನ್ನು ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಅವರು ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಅಂಜುಮ್‌ಗೆ ೧೦ ಸಾವಿರ ರು. ದಂಡ, ರಹೀಂಖಾನ್‌ಗೆ ೧೫ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಹೆಣ್ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ರೆ ಕಠಿಣ ಶಿಕ್ಷೆ: ಶಿವಲೀಲಾ ಸರಗಣಾಚಾರಿ

Feb 13 2025, 12:49 AM IST
ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಸರಗಣಾಚಾರಿ ಹೇಳಿದರು.

ಪ್ರೇಯಸಿ ಕೊಂದವನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

Feb 12 2025, 12:31 AM IST
ಆರೋಪಿ ತನ್ನ ಪ್ರೇಯಸಿ ಅರ್ಪಿತಾಳನ್ನು ಬೈಕ್ ನಿಂದ ಬೀಳಿಸಿ ಕುತ್ತಿಗೆ ಹಿಸುಕಿ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದ.

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಈಗ ಗೌರ್ನರ್‌ ಅಂಗಳಕ್ಕೆ - 3 ಅಲ್ಲ, 10 ವರ್ಷ ಜೈಲು ಶಿಕ್ಷೆ

Feb 04 2025, 10:02 AM IST

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳಕ್ಕೆ ಬ್ರೇಕ್‌ ಹಾಕುವ ಸುಗ್ರೀವಾಜ್ಞೆಯ ಪ್ರಸ್ತಾವನೆಯು ಸೋಮವಾರ ರಾಜ್ಯಪಾಲರ ಕಚೇರಿಗೆ ತಲುಪಿದೆ.

ಅಂಚೆ ಪಾಲಕನಿಗೆ 1.6 ವರ್ಷ ಕಠಿಣ ಜೈಲು ಶಿಕ್ಷೆ, ತೀರ್ಪು

Jan 31 2025, 12:46 AM IST
Post keeper gets 1.6 years rigorous imprisonment, verdict
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved