ರಂಗೇರುತ್ತಿರುವ ಶಿಗ್ಗಾಂವಿ ಉಪಚುನಾವಣೆ ಕಣ
Sep 20 2024, 01:40 AM ISTಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲಿ ಉಪಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಉಪಕದನಕ್ಕೆ ಭರ್ಜರಿಯಾಗಿಯೇ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಬೆಳೆಯುತ್ತಲೇ ಇದೆ.