• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಉಪಚುನಾವಣೆ ಬಿಜೆಪಿ ಟಿಕೆಟ್‌ಗಾಗಿ 57 ಆಕಾಂಕ್ಷಿಗಳಿಂದ ಅರ್ಜಿ

Sep 14 2024, 01:47 AM IST
ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಶುಕ್ರವಾರ ಕರೆದಿದ್ದ ಸಂಘಟನಾತ್ಮಕ ಸಭೆಯಲ್ಲಿ 57 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದರು.

ಶಿಗ್ಗಾಂವಿ ಸುಂದರ ನಗರವನ್ನಾಗಿಸಲು ಶ್ರಮಿಸುವೆ-ಪುರಸಭೆ ಅಧ್ಯಕ್ಷ ಶಿದ್ದಾರ್ಥಗೌಡ

Aug 27 2024, 01:34 AM IST
ಶಿಗ್ಗಾಂವಿ ನಗರವನ್ನು ಸುಂದರ ನಗರವನ್ನಾಗಿ ಮಾಡಲು ಸದಸ್ಯರ ಹಾಗೂ ಸಾರ್ವಜನಿಕರ ಸಹಕಾರದಿಂದ ಶ್ರಮಿಸುತ್ತೇನೆ ಎಂದು ನೂತನ ಅಧ್ಯಕ್ಷ ಶಿದ್ದಾರ್ಥಗೌಡ ಪಾಟೀಲ ಹೇಳಿದರು.

ಶಿಗ್ಗಾಂವಿ ಪುರಸಭೆ ಬಿಜೆಪಿ ತೆಕ್ಕೆಗೆ

Aug 24 2024, 01:19 AM IST
ಶಿಗ್ಗಾಂವಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಶಿದ್ದಾರ್ಥ ಹನುಮಂತಗೌಡ ಪಾಟೀಲ, ಉಪಾಧ್ಯಕ್ಷರಾಗಿ ಶಾಂತಾಬಾಯಿ ಬ. ಸುಬೇದಾರ ಆಯ್ಕೆಯಾದರು.

ಶಿಗ್ಗಾಂವಿ ತಾಲೂಕು ನಿರ್ಲಕ್ಷಿಸಿದರೆ ಉಪಚುನಾವಣೆ ಬಹಿಷ್ಕಾರ ಬೆದರಿಕೆ

Aug 18 2024, 01:55 AM IST
ತೀರಾ ಸಂಕಷ್ಟದಲ್ಲಿರುವ ಶಿಗ್ಗಾಂವಿ ತಾಲೂಕನ್ನು ಸರ್ಕಾರ ಕಡೆಗಣಿಸಿದರೆ ಕ್ಷೇತ್ರದಲ್ಲಿ ಮುಂಬರುವ ಉಪಚುನಾವಣೆಯನ್ನು ಬಹಿಷ್ಕರಿಸಿ, ಉಗ್ರವಾಗಿ ಪ್ರತಿಭಟಿಸುವುದಾಗಿ ರೈತಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಘಟನೆ ಜರುಗಿದೆ.

ಶಿಗ್ಗಾಂವಿ ಉಪಚುನಾವಣೆ ಟಿಕೆಟ್ ನೀಡುವಂತೆ ಡಿ.ಎಸ್‌. ಮಾಳಗಿ ಮನವಿ

Jul 22 2024, 01:17 AM IST
ಮುಂಬರುವ ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅವರಿಗೆ ಮನವಿ ಸಲ್ಲಿಸಿದರು.

ಶಿಗ್ಗಾಂವಿ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

Jul 16 2024, 12:35 AM IST
ಶಿಗ್ಗಾಂವಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಠಾಣಾ ಪಿಐ ಸತ್ಯಪ್ಪಾ ಮಾಳಗೊಂಡ ಸಮಾಲೋಚನೆ ಮೂಲಕ ಪೊಲೀಸ್‌ ಠಾಣೆಯ ಕಾರ್ಯವೈಖರಿ ಕುರಿತು ವಿವರಿಸಿದರು.

ಶಿಗ್ಗಾಂವಿ ಮತಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಒತ್ತಾಯ

Jul 15 2024, 01:50 AM IST
ಮುಸ್ಲಿಂ ಸಮಾಜದ ಯಾವುದೇ ಅಭ್ಯರ್ಥಿಗೆ ಪಕ್ಷ ಟಿಕೆಟ್‌ ನೀಡಿದರೆ ಎಲ್ಲರೂ ಒಂದಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ನಿರ್ಣಯ ಕೈಗೊಳ್ಳಲಾಯಿತು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಆರ್. ಶಂಕರ್

Jul 04 2024, 01:01 AM IST
ಶಿಗ್ಗಾಂವಿ ವಿಧಾನಸಭೆಗೆ ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನೂ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಆರ್. ಶಂಕರ ಹೇಳಿದ್ದಾರೆ.

ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಅವಕಾಶ ನೀಡಿ: ಮಂಜುನಾಥ ಗೌಡಶಿವಣ್ಣವರ

Jul 04 2024, 01:00 AM IST
ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಜೆಡಿಎಸ್‌ಗೆ ಅವಕಾಶ ನೀಡುವಂತೆ ಜೆಡಿಎಸ್ ಹಾವೇರಿ ಘಟಕ ಮನವಿ ಮಾಡಿದೆ.

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ರೇಸ್‌ನಲ್ಲಿ ವಿನಯ ಕುಲಕರ್ಣಿ ಪತ್ನಿ

Jun 22 2024, 12:45 AM IST
ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಅವರಿಗೆ ಪ್ರವೇಶವಿಲ್ಲ. ಹೀಗಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲದೆ ಇದ್ದರೂ ತಾವೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ನಡೆಸಿ ಪತಿ ಗೆಲ್ಲಿಸಿಕೊಂಡು ಬಂದ ಹಿರಿಮೆ ಶಿವಲೀಲಾ ಅವರದ್ದು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved