• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಕ್ಷೇತ್ರದಲ್ಲಿ ಯುವ ನಾಯಕರ ಅವಶ್ಯಕತೆ ಹೆಚ್ಚಿದೆ-ಕಂಬಾಳಿಮಠ

Jun 14 2024, 01:00 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಯುವ ನಾಯಕರ ಅವಶ್ಯಕತೆಯು ಹೆಚ್ಚಿದ್ದು, ಆ ದಿಸೇಯಲ್ಲಿ ಕಾಂಗ್ರೆಸ್‌ ಯುವ ಮುಖಂಡ ರಜತ ಉಳ್ಳಾಗಡ್ಡಿಮಠ ಅವರನ್ನು ಬೆಂಬಲಿಸುವದು ಅವಶ್ಯವಾಗಿದೆ ಎಂದು ತಡಸ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥಸ್ವಾಮಿ ಕಂಬಾಳಿಮಠ ಹೇಳಿದರು.

ಬಾಲಕನ ಮೇಲೆ ಬೀದಿ ನಾಯಿ ದಾಳಿ, ಪುರಸಭೆಗೆ ಶಿಗ್ಗಾಂವಿ ನಾಗರಿಕರ ಹಿಡಿಶಾಪ

Jun 12 2024, 12:38 AM IST
ಶಿಗ್ಗಾಂವಿ ಪಟ್ಟಣದ ಜಯನಗರದಲ್ಲಿಯ ರಫಿಕ್ ಕಣವಿ ಎಂಬ ಬಾಲಕನಿಗೆ ಬೀದಿ ನಾಯಿ ದಾಳಿ ಮಾಡಿ ಮರ್ಮಾಂಗಕ್ಕೆ ಕಚ್ಚಿದ್ದು ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಗೊಂಡ ಬಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಬೈ ಎಲೆಕ್ಷನ್‌ ಫಿಕ್ಸ್‌

Jun 05 2024, 12:32 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಈಗ ಹಾವೇರಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸತ್‌ ಪ್ರವೇಶಿಸುತ್ತಿದ್ದಂತೆ ತೆರವಾಗುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯೂ ಪಕ್ಕಾ ಆದಂತಾಗಿದೆ. ಸತತ ನಾಲ್ಕು ಚುನಾವಣೆಯಲ್ಲಿ ಶಿಗ್ಗಾಂವಿ ಪ್ರತಿನಿಧಿಸಿದ್ದ ಬೊಮ್ಮಾಯಿ ಬಳಿಕ ಕ್ಷೇತ್ರಕ್ಕೆ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಶಿಗ್ಗಾಂವಿ ಜನರ ಜತೆ ಸಂಬಂಧ ರಾಜಕೀಯ ಮೀರಿದ್ದು- ಬಸವರಾಜ ಬೊಮ್ಮಾಯಿ

Mar 18 2024, 01:49 AM IST
ಲೋಕಸಭೆ ಟಿಕೆಟ್‌ ಘೋಷಣೆ ಬಳಿಕ ಕ್ಷೇತ್ರದ ಜನರು ನೋವಿಂದ ಕಣ್ಣೀರು ಹಾಕಿದ್ದಾರೆ. ಅವರನ್ನು ಕಂಡು ನಾನು ಅಂದು ಕಣ್ಣೀರು ಹಾಕಿದ್ದೇನೆ. ಕ್ಷೇತ್ರ ಜನರ ಜತೆ ನನ್ನ ಸಂಬಂಧ ರಾಜಕೀಯ ಮೀರಿದ್ದು ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೇಸಿಗೆ ಮುನ್ನವೇ ಶಿಗ್ಗಾಂವಿ ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ

Mar 14 2024, 02:05 AM IST
ಬೇಸಿಗೆ ಆರಂಭದಲ್ಲೇ ಶಿಗ್ಗಾಂವಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗಿದೆ. ತಾಲೂಕಿನ 21 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಅಭಾವ ಉಂಟಾಗಿದೆ.

ಶಿಗ್ಗಾಂವಿ ಕಸಾಪ ತಾಲೂಕಾಧ್ಯಕ್ಷರಾಗಿ ನಾಗಪ್ಪ ಬೆಂತೂರ ಆಯ್ಕೆ

Mar 03 2024, 01:31 AM IST
ತಾಲೂಕಾ ಕಸಾಪ ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಸಾಹಿತಿ, ಶಿಕ್ಷಕ ನಾಗಪ್ಪ ಬೆಂತೂರ ಅವರನ್ನು ಆಯ್ಕೆ ಮಾಡಲಾಯಿತು.

ಶಿಗ್ಗಾಂವಿ ರಾಕ್ ಗಾರ್ಡನ್‌ನಲ್ಲಿ ಕಥೆಕೂಟ ಸಮಾವೇಶ

Oct 26 2023, 01:00 AM IST
ಕನ್ನಡ ಸಣ್ಣಕತೆಗಳಿಗಾಗಿ ಮೀಸಲಾದ ಕಥೆಗಾರರ ವಾಟ್ಸ್‌ಆ್ಯಪ್ ಬಳಗ ಕಥೆಕೂಟದ ಐದನೇ ವಾರ್ಷಿಕ ಸಮಾವೇಶ ಆಚರಿಸಿಕೊಳ್ಳುತ್ತಿದ್ದು, ಶಿಗ್ಗಾಂವಿಯ ಉತ್ಸವ ರಾಕ್ ಗಾರ್ಡನ್‌ನಲ್ಲಿ ಈ ಸಮಾವೇಶ ಅ.28 ಹಾಗೂ ಅ.29ರಂದು ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved