• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಲು ಡಾ. ಸುಂದರೇಗೌಡ ಆಗ್ರಹ

May 15 2024, 01:30 AM IST
ಚಿಕ್ಕಮಗಳೂರು, ಖಾಸಗಿ ಶಾಲಾ, ಕಾಲೇಜುಗಳ ಅತಿಯಾದ ಡೊನೇಷನ್, ಶುಲ್ಕ ನಿಯಂತ್ರಿಸಲು ಸರಕಾರ ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು ರಚಿಸುವ ಮೂಲಕ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ. ಕೆ. ಸುಂದರೇಗೌಡ ಆಗ್ರಹಿಸಿದರು.

ಒಂದಿಡೀ ವರ್ಷದ ಶುಲ್ಕ ಪಡೆದು ಟಿಸಿ : ಆಕ್ಸ್‌ಫರ್ಡ್‌ ಶಾಲೆ ವಿರುದ್ಧ ದೂರು

May 02 2024, 01:31 AM IST
ಶಾಲೆಯ ಟಿಸಿ ನೀಡಲು ಒಂದಿಡೀ ವರ್ಷದ ಶುಲ್ಕ ಪಡೆದ ಆರೋಪ ಕೇಳಿಬಂದಿದೆ. ಬೆಂಗಳೂರು ಆಕ್ಸ್‌ಫರ್ಡ್‌ ಶಾಲೆ ವಿರುದ್ಧ ಪೋಷಕರು ದೂರು ನೀಡಿದ್ದಾರೆ.

ಶಾಲೆಗಳಲ್ಲಿ ಶುಲ್ಕ ರಹಿತ ಉಚಿತ ಬೇಸಿಗೆ ಶಿಬಿರ ಮಕ್ಕಳಿಗೆ ಸಹಕಾರಿ: ರೇಣುಕಾ

Apr 23 2024, 12:56 AM IST
ಬರಪೀಡಿತ ಮಳೆ ಬಾರದ ಪ್ರದೇಶಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇಚ್ಛೆಪಟ್ಟ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟ ನೀಡಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದ್ದರಿಂದ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಮಕ್ಕಳಿಗೆ ಬಿಸಿ ಊಟ ನೀಡಲಾಗುತ್ತಿದೆ. ಮಕ್ಕಳಿಗೆ ಅನುಕೂಲವಾಗಲು ಪಠ್ಯೇತರ ಚಟುವಟಿಕೆಗಳನ್ನು ಕಲಿಸಲು ಉದ್ದೇಶಿಸಿ ಮಕ್ಕಳು ಬೇಸಿಗೆ ರಜೆಯನ್ನು ಸಂತೋಷದಿಂದ ಕಳೆಯಲು ಅನುವಾಗುವಂತೆ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಅಕ್ರಮ ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡೀಸಿ ಪೂರ್ವಭಾವಿ ಸಭೆ

Mar 19 2024, 12:46 AM IST
ಅರಣ್ಯ ಇಲಾಖೆ, ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಬೆಂಕಿ ಅವಘಡ, ಕಾಡ್ಗಿಚ್ಚಿನ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ವಿತರಿಸಬೇಕು. ದೇವಾಯಲಕ್ಕೆ ಹೋಗುವ ಮಾರ್ಗದಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು.

ಇ-ಸ್ಟ್ಯಾಂಪ್‌ ಶುಲ್ಕ ಕಡಿಮೆ ಮಾಡಲು ಸರ್ಕಾರಕ್ಕೆ ಡಿಎಸ್‌ಎಸ್‌ ಆಗ್ರಹ

Mar 06 2024, 02:15 AM IST
ರಾಜ್ಯ ಸರ್ಕಾರ ಇ-ಸ್ಟ್ಯಾಂಪ್‌ ಶುಲ್ಕವನ್ನು ದಿಢೀರ್‌ ಹೆಚ್ಚಿಸಿದ್ದು ಮಧ್ಯಮ ವರ್ಗ ಹಾಗೂ ಬಡವರಿಗೆ ತೊಂದರೆಯಾಗಿದೆ. ಹಾಗಾಗಿ ಸರ್ಕಾರ ಇ-ಸ್ಟ್ಯಾಂಪ್‌ ಶುಲ್ಕವನ್ನು ಕಡಿಮೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ ಕಲ್ಲೇಕನವರ ಆಗ್ರಹಿಸಿದರು.

ಅವೈಜ್ಞಾನಿಕ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ಆಕ್ರೋಶ

Mar 02 2024, 01:48 AM IST
ಅಂಕಪಟ್ಟಿ ಶುಲ್ಕವನ್ನು ಸಹ ಏರಿಕೆ ಮಾಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿಗಳನ್ನು ನೀಡಿಲ್ಲ. ವಿವಿಯ ಆಡಳಿತಾತ್ಮಕ ಲೋಪದಿಂದಾಗಿ ವಿದ್ಯಾರ್ಥಿವೇತನ ಲಭಿಸದಂತಾಗಿದೆ.

ಡಿಗ್ರಿ ಪರೀಕ್ಷೆ ಶುಲ್ಕ ಹೆಚ್ಚಳ, ಎಸ್‌ಎಫ್‌ಐ ಪ್ರತಿಭಟನೆ

Feb 25 2024, 01:49 AM IST
ಡಿಗ್ರಿ ಪರೀಕ್ಷಾ ಶುಲ್ಕ ಕಡಿಮೆ ಮಾಡಿ, ಪರೀಕ್ಷೆ ದಿನಾಂಕವನ್ನು ಮುಂದೂಡಬೇಕು ಎಂದು ಹಗರಿಬೊಮ್ಮನಹಳ್ಳಿ ಪಟ್ಟಣದ ಜಿವಿಪಿಪಿ ಪ್ರಥಮ ದರ್ಜೆ ಕಾಲೇಜಿನ ಭಾರತ ವಿದ್ಯಾರ್ಥಿ ಫೆಡರೇಷನ್ ಸದಸ್ಯರು ಒತ್ತಾಯಿಸಿದ್ದಾರೆ.

ಬೆಂಗಳೂರು: ಶುಲ್ಕ ಹಿಂಪಡೆಯಲು ಕೆಇಎಗೆ ವಿದ್ಯಾರ್ಥಿಗಳ ಅಲೆದಾಟ

Feb 10 2024, 01:46 AM IST

ಕಳೆದ ಸಾಲಿನ ಸಿಇಟಿ ಸೀಟುಗಳ ಪ್ರವೇಶ ಪ್ರಕ್ರಿಯೆ ವೇಳೆ ತಾಂತ್ರಿಕ ಕಾರಣಗಳಿಂದ ಒಂದೇ ಸೀಟಿಗೆ ಎರಡು ಬಾರಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ಹಾಗೂ ಹಂಚಿಕೆಯಾಗಿದ್ದ ಸೀಟು ರದ್ದುಪಡಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದುವರೆಗೂ ಶುಲ್ಕ ಮರು ಪಾವತಿಸಿಲ್ಲ.

ಪುಸ್ತಕ ಮಳಿಗೆಗಳಿಗೆ ಶುಲ್ಕ ಹೊರೆ, ಖರೀದಿದಾರರಿಲ್ಲದೇ ಪ್ರಕಾಶಕರಿಗೆ ಬರೆ

Feb 05 2024, 01:46 AM IST
ಈ ಹಿಂದೆ ಪುಸ್ತಕ ಮಳಿಗೆಗಳಿಗೆ ಜಾಗವನ್ನು ಉಚಿತವಾಗಿ ನೀಡುತ್ತಿದ್ದರು, ಆದ ಈ ಬಾರಿ ದಿನಕ್ಕೆ ಸಾವಿರ ರುಗಳ ಶುಲ್ಕ ವಿಧಿಸಿದ್ದಾರೆ, ಸಾಹಿತ್ಯಾಸ್ತಕರಿಗೆ ಸೃಜನಶೀಲ ಪುಸ್ತಕಗಳನ್ನು ಕೇಳುತ್ತಿದ್ದಾರೆ, ಪ್ರಚಾರದ ಕೊರತೆಯೋ ಗೊತ್ತಿಲ್ಲ ಆದರೆ ಪುಸ್ತಕ ಮಳಿಗೆಗಳು ಕಡಿಮೆ ಇವೆ

ಆಂಧ್ರದಲ್ಲಿ ಕಾಂಗ್ರೆಸ್‌ ಲೋಕಾ ಅರ್ಜಿಗೆ ₹25,000 ವಿ.ಸಭಾ ಅರ್ಜಿಗೆ ₹ 10,000 ಶುಲ್ಕ!

Jan 25 2024, 02:01 AM IST
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷು ಚುನಾವಣೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಲೋಕಸಭೆಗೆ 25 ಸಾವಿರ ಮತ್ತು ವಿಧಾನಸಭೆಗೆ 15 ಸಾವಿರ ರು. ನಿಗದಿಪಡಿಸಿದೆ. ಮೀಸಲಾತಿ ಕ್ಷೇತ್ರಗಳಲ್ಲಿ ತುಸು ಕಡಿಮೆ ಮಾಡಲಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved