ಸಾಸ್ತಾನ ಟೋಲ್ನಲ್ಲಿ ಮತ್ತೆ ಸ್ಥಳೀಯರಿಂದ ಶುಲ್ಕ ಸಂಗ್ರಹ: ನಾಳೆ ಪ್ರತಿಭಟನೆ
Dec 30 2024, 01:01 AM ISTಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ, ನಾಗರಿಕರು, ಸಂಘ-ಸಂಸ್ಥೆಗಳು, ಸ್ಥಳೀಯ ಗ್ರಾ.ಪಂ.ಗಳು, ಪ.ಪಂ. ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಸಾಸ್ತಾನ ಟೋಲ್ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡದ ಕೆಕೆಆರ್ ಟೋಲ್ ಕಂಪನಿ ವಿರುದ್ಧ ಪುನಃ ಆಕ್ರೋಶ ವ್ಯಕ್ತವಾಗಿದೆ.