ಯುಬಿಡಿಟಿ ಶುಲ್ಕ ಇಳಿಕೆ, ಆದ್ರೂ ಕೋಟಾ ರದ್ದತಿಗಾಗಿ ಹೋರಾಟ
Sep 30 2024, 01:34 AM ISTದಾವಣಗೆರೆ ಯುಬಿಡಿಟಿ ಕಾಲೇಜಿನ 3 ಮತ್ತು 4ನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೆಚ್ಚಿಸಲ್ಪಟ್ಟಿದ್ದ ಶುಲ್ಕವನ್ನು ಎಐಡಿಎಸ್ಒ ಹಾಗೂ ಯುಬಿಡಿಟಿ ಉಳಿಸಿ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದ ಹೋರಾಟ ಫಲವಾಗಿ ಕಡಿತಗೊಳಿಸಲಾಗಿದೆ. ಆದರೂ, ಯುಬಿಡಿಟಿ ಕಾಲೇಜಿನ ಶೇ.50 ಪೇಮೆಂಟ್ ಕೋಟಾ ರದ್ದಾಗುವವರೆಗೂ ಹೋರಾಟ ಮುಂದುವರಿಯಲಿವೆ ಎಂದು ಉಭಯ ಸಂಘಟನೆಗಳು ಎಚ್ಚರಿಸಿವೆ.