ಆದಿಚುಂಚನಗಿರಿ ಮಠಕ್ಕೆ ಬಂದರೆ ತವರು ಮನೆಗೆ ಬಂದಷ್ಟೇ ಸಂತೋಷ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Jan 18 2024, 02:03 AM ISTದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅಪಾರ. ಒಬ್ಬ ಗೃಹಿಣಿ ಮತ್ತು ಒಬ್ಬ ರೈತ ತಾವು ಮಾಡುವ ಕೆಲಸಗಳನ್ನು ಅತ್ಯಂತ ನಿಷ್ಠೆ, ಪರಿಶುದ್ಧ, ಪ್ರಾಮಾಣಿಕತೆಯಿಂದ ಮಾಡಿದರೆ 2047ಕ್ಕೆ ವಿಶ್ವದಲ್ಲಿಯೇ ಭಾರತ ದೇಶ ನಂಬರ್ ಒನ್ ರಾಷ್ಟ್ರವಾಗಿ ನಿಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.