• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಬ್ಬೆದ್ದು ನಾರುವ ದಾಂಡೇಲಿ ಬಸ್ ನಿಲ್ದಾಣದ ಶೌಚಾಲಯ

Apr 21 2025, 12:59 AM IST
ದೂರದ ಊರುಗಳಿಂದ ಬರುವ ಪ್ರವಾಸಿಗರು, ಪ್ರವಾಸಿಗರನ್ನು ಹೊತ್ತು ತರುವ ಬಸ್‌ಗಳು ದಾಂಡೇಲಿ ಬಸ್ ನಿಲ್ದಾಣದ ಹತ್ತಿರ ಇಳಿಸುತ್ತವೆ.

ಶಾಲಾ ಶೌಚಾಲಯ ನಿರ್ವಹಣೆ ಸಮರ್ಪಕವಾಗಿರಲಿ

Apr 17 2025, 12:02 AM IST
ಜಿಲ್ಲೆಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶೌಚಾಲಯಗಳು ವ್ಯವಸ್ಥಿತವಾಗಿ ಇರುವಂತೆ ಕ್ರಮ ವಹಿಸಬೇಕು

ಬಿಡದಿಯಲ್ಲಿ ಹೈಟೆಕ್ ಸಾರ್ವಜನಿಕ ಸಮುದಾಯ ಶೌಚಾಲಯ

Apr 15 2025, 12:54 AM IST
ಬಿಡದಿ ಪಟ್ಟಣದ ಬಿಜಿಎಸ್ ವೃತ್ತದ ಬಳಿ ಒತ್ತುವರಿ ತೆರವುಗೊಳಿಸಿದ ಸರ್ಕಾರಿ ಜಾಗದಲ್ಲಿ ಹೈಟೆಕ್ ಸಾರ್ವಜನಿಕ ಸಮುದಾಯ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ವಿರೋಧ

Apr 08 2025, 12:31 AM IST
ಲೋಕಾಪುರ ಪಟ್ಟಣದ ಕಾಯಿಪಲ್ಲೆ ಬಜಾರದಲ್ಲಿ ಪಟ್ಟಣ ಪಂಚಾಯತಿಯಿಂದ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದು, ಈ ಜಾಗದಲ್ಲಿ ಶೌಚಾಲಯ ನಿರ್ಮಿಸಬಾರದು ಎಂದು ಸ್ಥಳೀಯ ಸಾರ್ವಜನಿಕರು ಭಾನುವಾರ ವಿರೋಧ ವ್ಯಕ್ತಪಡಿಸಿದರು.

ಸಾರ್ವಜನಿಕ ಶೌಚಾಲಯ ದುರಸ್ತಿಗೆ ಆಗ್ರಹ

Apr 05 2025, 12:49 AM IST
ಪಟ್ಟಣದ 10ನೇ ವಾರ್ಡ್‌ನ ಮಾರುಕಟ್ಟೆ ಶಾಲೆ ಬಳಿಯ ಸಾರ್ವಜನಿಕ ಮಹಿಳಾ ಶೌಚಾಲಯ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪುರಸಭೆ ಕಚೇರಿ ಮುಂದೆ ಧಾವಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜರುಗಿತು.

ಅರ್ಧಕ್ಕೆ ನಿಂತ ಹೈಟೆಕ್‌ ಶೌಚಾಲಯ ಕಾಮಗಾರಿ

Mar 23 2025, 01:35 AM IST
ಕೆಆರ್‌ಐಡಿಎಲ್‌ ಈಗಾಗಲೆ ಬೇಸ್‌ಮೆಂಟ್ ಕಾಮಗಾರಿ ಮುಗಿಸಿಕೊಟ್ಟಿದ್ದು ಇನ್ನುಳಿದ ಕ್ಯಾಬೀನ್ ಹಾಕುವುದು, ಪ್ಲಂಬಿಂಗ್, ಟೈಲ್ಸ್, ಟ್ಯಾಂಕ್‌, ವಿದ್ಯುತ್ ಮೋಟರ್ ಸೇರಿದಂತೆ ವಿವಿಧ ಕೆಲಸ ಬಾಕಿಯಿದೆ. ಕೂಡಲೆ ಗುತ್ತೆದಾರರು ಶೌಚಾಲಯದ ಕಾಮಗಾರಿ ಪೂರ್ಣಗೊಳಿಸಬೇಕಿದೆ.

ಎಂನರೇಗಾ ಸಹಯೋಗ: ಬೆಳ್ತಂಗಡಿ ತಾಲೂಕಿನ 35 ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಶೌಚಾಲಯ

Mar 04 2025, 12:37 AM IST
ಮನ ರೇಗಾ ಅನುದಾನ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅನುದಾನವನ್ನು ಬಳಸಿಕೊಂಡು ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆ, ಕಾಲೇಜಿಗೆ ಶೌಚಾಲಯಗಳನ್ನು ನಿರ್ಮಿ ಸಲಾಗುತ್ತಿದೆ. ಈಗಾಗಲೇ ತಾಲೂಕಿನ 14 ಶಾಲೆಗಳಲ್ಲಿ ಹಾಗೂ 1 ಕಾಲೇಜಿನಲ್ಲಿ ಕೆಲಸ ಪ್ರಾರಂಭವಾಗಿದೆ. ಉಳಿದ 16 ಶಾಲೆಗಳು ಹಾಗೂ 4 ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ.

ಹೊಸಳ್ಳಿ ಶಾಲೆಗೆ ವಾರದೊಳಗೆ ಶೌಚಾಲಯ ಸೌಲಭ್ಯ

Feb 21 2025, 12:50 AM IST
ಶೌಚಾಲಯ ಕಾಮಗಾರಿ ಪೂರ್ಣಗೊಳಿಸುವಂತೆ ತಾಲೂಕಿನ ಹೊಸಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಗದಗ ಡಿಡಿಪಿಐಗೆ 101 ತೆರೆದ ಅಂಚೆಪತ್ರ ಬರೆದೆ ಬೆನ್ನಲ್ಲೇ ತಾಪಂ ಇಒ, ಬಿಇಒ, ಲೋಕಾಯುಕ್ತ ಅಧಿಕಾರಿಗಳು ಶಾಲೆಗೆ ತೆರಳಿ ಗುತ್ತಿಗೆದಾರರ ಕರೆಸಿ ಶೌಚಾಲಯ ಪೂರ್ಣಗೊಳಿಸುವಂತೆ ಸೂಚಿಸಿದರು.

ಆಸ್ಪತ್ರೆ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ

Jan 28 2025, 12:47 AM IST
ಸುಲಬ್ ಇಂಟರ್‌ನ್ಯಾಷಿನಲ್ ಸಂಸ್ಥೆಯೂ ಹಲವು ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಿ ನಿರ್ವಹಣೆಯನ್ನು ಸಹ ಮಾಡುತ್ತಿದ್ದಾರೆ. ಅದೇ ರೀತಿ ಪಟ್ಟಣದಲ್ಲಿ ಶೌಚಾಲಯದವನ್ನು ನಿರ್ಮಿಸಿ ಸಂಸ್ಥೆಯವರೇ 30 ವರ್ಷಗಳ ಕಾಲ ನಿರ್ವಹಣೆ ಮಾಡಲು ಮುಂದಾಗಿರುವುದು ಖುಷಿ ವಿಚಾರ.

ಬೀದಿ ನಾಯಿ ಹಾವಳಿ ತಪ್ಪಿಸಿ, ಮಹಿಳಾ ಶೌಚಾಲಯ ನಿರ್ಮಿಸಲು ಆಗ್ರಹ

Dec 14 2024, 12:47 AM IST
ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ೨೦೨೫-೨೬ನೇ ಸಾಲಿನ ಆಯವ್ಯಯ ಪೂರ್ವ ಸಿದ್ಧತೆ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved